ವೀಕೆಂಡ್‌ ಕರ್ಫ್ಯೂ: ಹೊಸಪೇಟೆ ಸಂಪೂರ್ಣ ಸ್ತಬ್ಧ

Team Udayavani, Apr 25, 2021, 6:04 PM IST

25-17

ಹೊಸಪೇಟೆ: ರಾಜ್ಯಾದ್ಯಂತ ಜಾರಿಯಲ್ಲಿರುವ ವೀಕೆಂಡ್‌ ಕರ್ಫ್ಯೂಗೆ ಶನಿವಾರ ಹೊಸಪೇಟೆ ನಗರ ಸಂಪೂರ್ಣ ಸ್ತಬ್ಧವಾಗಿ, ರಸ್ತೆಗಳು ಖಾಲಿ, ಖಾಲಿಯಾಗಿ ಬಣಗುಡುತ್ತಿತ್ತು. ಔಷ ಧಿ ಅಂಗಡಿ ಹಾಗೂ ಆಸ್ಪತ್ರೆ ಮತ್ತು ಬಸ್‌ ಸಂಚಾರ ಹೊರತುಪಡಿಸಿ ಉಳಿದಂತೆ ಎಲ್ಲ ಅಂಗಡಿ-ಮುಂಗಟ್ಟು ಬಂದ್‌ ಆಗಿದ್ದವು.

ಬೆಳಗ್ಗೆ ಹತ್ತರೊಳಗೆ ಹೋಟೆಲ್‌ಗ‌ಳಲ್ಲಿ ಉಪಾಹಾರ ಪಾರ್ಸೆಲ್‌ ಪಡೆಯಲು ಜನರು ಕ್ಯೂನಲ್ಲಿ ನಿಂತಿದ್ದರು. ಅಲ್ಲದೇ, ತರಕಾರಿಕೊಳ್ಳಲು ಕೂಡ ಎಪಿಎಂಸಿಗೆ ಹೆಚ್ಚಿನ ಪ್ರಮಾಣದಲ್ಲಿ ಜನರು ಆಗಮಿಸಿದ್ದರು. ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದ ದೃಶ್ಯ ಕಂಡು ಬಂತು. ಹತ್ತುಗಂಟೆ ಆಗುತ್ತಿದ್ದಂತೆಯೇ ಲ್ಡಿಗಿಳಿದ ಪೊಲೀಸರು ತರಕಾರಿ ಮಾರ್ಕೆಟ್‌, ಅಂಗಡಿ-ಮುಂಗಟ್ಟುಗಳನ್ನು ಬಂದ್‌ ಮಾಡಿಸಿದರು.

ಪ್ರಯಾಣಿಕರ ಕೊರತೆ: ವೀಕೆಂಡ್‌ ಕರ್ಫ್ಯೂ ಇದ್ದರೂ ದೂರದ ಊರಿಗೆ ಬಸ್‌ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಪ್ರಯಾಣಿಕರ ಕೊರತೆ ಹಿನ್ನೆಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಬಸ್‌ಗಳು ಸಂಚರಿಸಿದವು. ವೀಕೆಂಡ್‌ ಕರ್ಫ್ಯೂ ಹೇರಿದ್ದರಿಂದ ಜನರು ಸ್ವಯಂಪ್ರೇರಿತರಾಗಿ ಹೊರಬಾರದ್ದರಿಂದ ಹಳ್ಳಿಗಳಿಗೆ ಬಸ್‌ ವ್ಯವಸ್ಥೆ ಇರಲಿಲ್ಲ. ಆದರೆ, ದೂರದ ಊರಿಗೆ ತೆರಳಲು ಬಸ್‌ ವ್ಯವಸ್ಥೆ ಮಾಡಲಾಗಿತ್ತು. ಆದರೂ ಪ್ರಯಾಣಿಕರು ಬಸ್‌ನಿಲ್ದಾಣದತ್ತ ಕಡಿಮೆ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ, ಹೆಚ್ಚಿನ ಬಸ್‌ಗಳು ಸಂಚಾರ ಮಾಡಲಿಲ್ಲ

ಪ್ರಯಾಣಿಕರ ಬರ: ಹೊಸಪೇಟೆಯ ಬಸ್‌ ನಿಲ್ದಾಣ ಸಂಪೂರ್ಣ ಖಾಲಿ ಹೊಡೆಯುತ್ತಿತ್ತು. ನಗರದ ಕೇಂದ್ರೀಯ ಬಸ್‌ನಿಲ್ದಾಣದಲ್ಲಿ ಬಸ್‌ಗಳು ಸಾಲಾಗಿ ನಿಂತಿದ್ದರು ಊರುಗಳಿಗೆ ತೆರಳಲು ಪ್ರಯಾಣಿಕರ ಬರ ಇತ್ತು. ಬೆರಳೆಣಿಕೆಯ ಆಟೋಗಳು ಮಾತ್ರ ಓಡಾಟ ನಡೆಸಿದವು. ಪೊಲೀಸರು ಸಿಟಿ ರೌಂಡ್ಸ್‌ ಹೊಡೆದರು.

ಅನಗತ್ಯವಾಗಿ ಹೊರಗಡೆ ಬರಬೇಡಿ ಎಂದು ಜನರಲ್ಲಿ ಮನವಿ ಮಾಡಿಕೊಂಡರು. ನಗರಸಭೆ ಸಿಬ್ಬಂದಿ ಕೂಡ ನಗರದಲ್ಲಿ ಸಿಟಿ ರೌಂಡ್ಸ್‌ ಹಾಕಿ ಅಂಗಡಿಗಳನ್ನು ತೆರೆದಿದ್ದರೆ ಮುಚ್ಚಿಸುತ್ತಿದ್ದು ಕಂಡು ಬಂದಿತು. ವೀಕೇಂಡ್‌ ಕರ್ಫ್ಯೂಗೆ ಇಡೀ ನಗರ ಸ್ತಬ್ಧಗೊಂಡಿತ್ತು

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹಗರಿಬೊಮ್ಮನಹಳ್ಳಿ: ಜೆಸ್ಕಾಂ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಕಚೇರಿ ಮೇಲೆ ಲೋಕಾಯುಕ್ತ ದಾಳಿ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

v

Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್‌ ನ ಅನ್ನಪೂರ್ಣ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.