Ballari; ಷೇರು ಮಾರುಕಟ್ಟೆ ಲಾಭಾಂಶದ ಆಸೆಯೊಡ್ಡಿ 36 ಲಕ್ಷ ವಂಚನೆ
Team Udayavani, Jul 12, 2024, 12:31 AM IST
ಬಳ್ಳಾರಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಶೇ 100ರಷ್ಟು ಲಾಭಾಂಶ ಕೊಡಿಸುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ ಆನ್ಲೈನ್ನಲ್ಲಿ 36 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದ್ದು, ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ಕಂಪನಿಯೊಂದರ ನೌಕರರಾಗಿರುವ ವ್ಯಕ್ತಿಯನ್ನು ಅಪರಿಚಿತರು ಇತ್ತೀಚೆಗೆ ವಾಟ್ಸಾಪ್ ಗ್ರೂಪೊಂದಕ್ಕೆ ಸೇರಿಸಿದ್ದರು. ಅಲ್ಲಿ ಹೂಡಿಕೆ ಬಗ್ಗೆ ಗ್ರೂಪ್ನ ಸದಸ್ಯರು ಚರ್ಚೆ ಮಾಡುತ್ತಿದ್ದರು ಎಂದು ಹೇಳಲಾಗಿದೆ. ಷೇರು ವಹಿವಾಟಿಗಾಗಿ ಆ್ಯಪ್ವೊಂದನ್ನು ಡೌನ್ಲೋಡ್ ಮಾಡಿಕೊಳ್ಳಲು ಸೂಚಿಸಿದ್ದಾರೆ. ಅವರು ಹೇಳಿದ ಮಾತು ನಂಬಿ ವ್ಯಕ್ತಿಯು ಹಂತ ಹಂತವಾಗಿ 36,10,000 ರೂ. ಪಾವತಿಸಿದ್ದಾರೆ.
ಬಳಿಕ ಇದು ಮೋಸದ ಜಾಲ ಎಂದು ತಿಳಿದ ವ್ಯಕ್ತಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಬಳ್ಳಾರಿಯ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.