Ballari; ನೇಣಿಗೆ ಶರಣಾದ ಪೊಲೀಸ್ ಪೇದೆ
Team Udayavani, Oct 10, 2023, 11:28 AM IST
ಬಳ್ಳಾರಿ: ನಗರದ ಡಿಎಆರ್ ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ.
ನೆರೆಯ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕು ಆನೇಕಲ್ ತಾಂಡಾದ ಪ್ರಕಾಶ್ ನಾಯ್ಕ್ (25) ಮೃತ ದುರ್ದೈವಿ. 2021 ನೇ ಬ್ಯಾಂಚ್‍ನಲ್ಲಿ ಡಿಎಆರ್ ಪೊಲೀಸ್ ಆಗಿ ನೇಮಕವಾಗಿದ್ದ ಪ್ರಕಾಶ್ ನಾಯ್ಕ್ ನಗರದ ಡಿಎಆರ್ ಹೆಡ್ ಕ್ವಾಟ್ರಸ್ ರೂಮ್ ನಲ್ಲಿ ನೇಣಿಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಬೆಂಗಳೂರಿನಲ್ಲಿ ಎರಡು ತಿಂಗಳು ಕಾಲ ನಡೆಯುವ ಡಿ.ಶಾಟ್ ತರಬೇತಿಗೆ (ಭಯೋತ್ಪಾದಕ ನಿಗ್ರಹ ) ತೆರಳುವಂತೆ ಡಿಎಆರ್ ನ ಹಿರಿಯ ಅಧಿಕಾರಿಗಳು ಸೂಚಿಸಿದ್ದರು. ಇದಕ್ಕೆ ಪ್ರಕಾಶ್ ನಾಯ್ಕ ವಿರೋಧ ವ್ಯಕ್ತಪಡಿಸಿದ್ದರು. ಸೋಮವಾರ ರಾತ್ರಿ ಕ್ವಾಟ್ರಸ್ ರೂಮ್ ನಲ್ಲೇ ನೇಣಿಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
2021ನೇ ಸಾಲಿನಲ್ಲಿ ಡಿಎಆರ್ ಪೊಲೀಸ್ ಪೇದೆಯಾಗಿ ನೇಮಕವಾಗಿದ್ದನು. ಈ ಕುರಿತು ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.