Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ

Team Udayavani, Jun 30, 2024, 11:09 PM IST

1-qeqewqe

ಬಳ್ಳಾರಿ:ಕಂಪನಿಯೊಂದು ಮೆಣಸಿನಕಾಯಿ ಹಣ ನೀಡದ ಕಾರಣ ನೊಂದ ನಾಲ್ವರು ರೈತರು ಏಕಕಾಲದಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮ ಸಮುದ್ರ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಸೋಮಸಮುದ್ರ ಗ್ರಾಮದ ಹನುಮಂತ, ರುದ್ರೇಶ್, ಕೊಣೀರ ಮತ್ತು ಶೇಖರ್ ಎನ್ನುವವರು ವಿಷ ಕುಡಿದು ಆತ್ಮಹತ್ಯೆ ಯತ್ನಿಸಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಒಂದುವರೆ ವರ್ಷದ ಹಿಂದೆ ಸೋಮಸಮುದ್ರ ಗ್ರಾಮದವರು ರಾಮರೆಡ್ಡಿ, ಸುದರ್ಶನ ಮತ್ತು ವಿರೂಪಾಕ್ಷ ಎನ್ನುವ ಎಜೆಂಟರ ಮೂಲಕ ಅಗ್ರಗೇಡ್ ಕಂಪನಿಗೆ ಮೆಣಸಿನಕಾಯಿ ಮಾರಾಟ ಮಾಡಿದ್ದರು.ಸೋಮಸಮುದ್ರ ಗ್ರಾಮದ 65 ರೈತರ 1.93 ಕೋಟಿ ರೂ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಹಲವು ಬಾರಿ ಹಣ ಕೇಳಿದರೂ ಕೊಡದಿದ್ದಾಗ ಬೇಸತ್ತು ನಾಲ್ವರು ಆತ್ಮ ಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Krishna-Byregowda

DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Modi-Lokasabha

Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

Kalaburagi; ರಾಮಮಂದಿರ ಹಾಡಿಗೆ ಡಾನ್ಸ್ ಮಾಡಿದ್ದಕ್ಕೆ ಯುವಕನ ಮೇಲೆ ಅನ್ಯಕೋಮಿನವರಿಂದ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಐತಿಹಾಸಿಕ ಬೂದಿ ದಿಬ್ಬ ಗುಡ್ಡಕ್ಕೆ ಅಧಿಕಾರಿಗಳ ಭೇಟಿ… ಪರಿಶೀಲನೆ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

Siraguppa: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ

Siraguppa: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪಡಿತರ ಅಕ್ಕಿ ವಶ

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

Krishna-Byregowda

DK, Udupi: ಕಾಲು ಸಂಕಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ: ಕೃಷ್ಣ ಭೈರೇಗೌಡ

Kishkindha Anjanadri ,ಅಂಜನಾದ್ರಿ ಹುಂಡಿ,Africa, Italy, England currency

Kishkindha ಅಂಜನಾದ್ರಿ ಹುಂಡಿಯಲ್ಲಿ ಆಫ್ರಿಕಾ, ಇಟಲಿ, ಇಂಗ್ಲೆಂಡ್ ಕರೆನ್ಸಿ

ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Trekking: ಚಾರಣಪಥಗಳ ಆನ್ ಲೈನ್ ಟಿಕೆಟ್ ಗೆ ಶೀಘ್ರ ಚಾಲನೆ: ಈಶ್ವರ ಖಂಡ್ರೆ

Modi-Lokasabha

Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

T20 World Cup Final; ಸೂರ್ಯ ಕ್ಯಾಚ್ ಬಗ್ಗೆ ಅನುಮಾನ ಪಟ್ಟವರಿಗೆ ಸಿಕ್ಕಿತು ಉತ್ತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.