Ballari; ಮಾಜಿ ಸಚಿವ ಬಿ.ನಾಗೇಂದ್ರ ನಿವಾಸದ ಮೇಲೆ ಇಡಿ ಅಧಿಕಾರಿಗಳ ದಾಳಿ
ಸಿಆರ್ ಪಿಎಫ್ ಯೋಧರು, ಸ್ಥಳೀಯ ಪೊಲೀಸರ ಭದ್ರತೆ
Team Udayavani, Jul 10, 2024, 9:39 AM IST
ಬಳ್ಳಾರಿ: ಮಾಜಿ ಸಚಿವ, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ ಅವರ ಬಳ್ಳಾರಿಯ ನೆಹರು ಕಾಲೋನಿಯಲ್ಲಿರುವ ನಿವಾಸದ ಮೇಲೆ ಗುರುವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಜ್ಯ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಹಿನ್ನಲೆ ಬೆಂಗಳೂರಿನಿಂದ ಆಗಮಿಸಿದ 8 ಮಂದಿ ಅಧಿಕಾರಿಗಳ ತಂಡದಿಂದ ದಾಳಿ ನಡೆಸಲಾಗಿದೆ.
ಇಡಿ ಅಧಿಕಾರಿಗಳು ನಾಗೇಂದ್ರ ಅವರ ಆಪ್ತರ ಮಾಹಿತಿ ಸಂಗ್ರಹಿಸುತ್ತಿದ್ದಾರೆ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳು ಸಿಆರ್ ಪಿಎಫ್ ಯೋಧರು, ಸ್ಥಳೀಯ ಪೊಲೀಸರ ಸಹಕಾರ ಪಡೆದು ದಾಳಿ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.