Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Team Udayavani, Jan 8, 2025, 10:29 AM IST
ಬಳ್ಳಾರಿ: ಭ್ರಷ್ಟ ಅಧಿಕಾರಿಗಳ ವಿರುದ್ಧ ಸಮರ ಸಾರಿದ ಲೋಕಾಯುಕ್ತ ಅಧಿಕಾರಿಗಳು ಬುಧವಾರ(ಜ8) ರಾಜ್ಯದ ವಿವಿಧೆಡೆ ಏಕ ಕಾಲದಲ್ಲಿ ದಾಳಿ ನಡೆಸಿದ್ದಾರೆ.
ಬಳ್ಳಾರಿಯ ಬಿಸಿಎಂ ತಾಲೂಕು ಅಧಿಕಾರಿ ಲೋಕೇಶ್ ಮನೆ ಮೇಲೂ ದಾಳಿ ನಡೆಸಿದ್ದು, ಬಳ್ಳಾರಿಯ ರಾಮಾಂಜನೇಯ ನಗರದಲ್ಲಿರುವ ಲೋಕೇಶ್ ಮನೆ ಮತ್ತು ಸ್ನೇಹಿತರ ಮನೆ ದಾಳಿ ನಡೆಸಿದ್ದಾರೆ.
ಪರಿಶೀಲನೆ ವೇಳೆ ಅಪಾರ ಪ್ರಮಾಣದ ಆಸ್ತಿ ಪತ್ರ ನಗದು, ಬಂಗಾರ, ಬೆಳ್ಳಿ ಪತ್ತೆಯಾಗಿದೆ. ಅಧಿಕಾರಿಗಳು ಮತ್ತಷ್ಟು ದಾಖಲೆಗಾಗಿ ಹುಡುಕಾಡುತ್ತಿದ್ದಾರೆ.
ವರ್ಗಾವಣೆ ಮಾಡಿಸುವುದನ್ನೇ ಕಾಯಕವನ್ನಾಗಿಸಿಕೊಂಡಿದ್ದರು ಎನ್ನುವ ಆರೋಪ ಲೋಕೇಶ್ ಮೇಲೆ ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.