ಕಾಂಗ್ರೆಸ್‌- ತೃತೀಯರಂಗದಿಂದ ಬಿಜೆಪಿಗಿಲ್ಲ ಹಾನಿ: ಶ್ರೀರಾಮುಲು


Team Udayavani, Aug 22, 2021, 4:38 PM IST

ballari news

ಬಳ್ಳಾರಿ: ಕಾಂಗ್ರೆಸ್‌ ಒಳಜಗಳದಿಂದಬಳಲುತ್ತಿದೆ. ಅವರು ಏನೇ ಪ್ರಯತ್ನಮಾಡಿದರೂ ಬಿಜೆಪಿಗೆ ಯಾವುದೇಹಾನಿಯಾಗಲ್ಲ ಎಂದು ಸಾರಿಗೆ ಸಚಿವಬಿ.ಶ್ರೀರಾಮುಲು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದಅವರು, ಕಾಂಗ್ರೆಸ್‌ ಪಕ್ಷ ಒಡೆದಮನೆಯಾಗಿದೆ.ಮಾಜಿ ಸಿಎಂಸಿದ್ದರಾಮಯ್ಯ,ಕೆಪಿಸಿಸಿಅಧ್ಯಕ್ಷ ಡಿ.ಕೆ.ಶಿವಕುಮಾರ್‌ದೆಹಲಿಗೆ ಹೋದಾಗ ಮಾತ್ರಒಂದಾಗಿರುತ್ತಾರೆ. ನಂತರ ಬೇರೆಬೇರೆಯಾಗುತ್ತಾರೆ. ಇವರೆಲ್ಲಫೋಟೋ ನಾಯಕರು ಎಂದು ಟೀಕಿಸಿದರು.

ಎಐಸಿಸಿ ಅಧ್ಯಕ್ಷೆಸೋನಿಯಾ ಗಾಂಧಿ ತೃತೀಯ ರಂಗರಚನೆಗೆ ಮುಂದಾಗಿದ್ದಾರೆ. ಆದರೆಅದು ಸಫಲವಾಗಲ್ಲ. ಅಲ್ಲದೇತೃತೀಯ ರಂಗದಿಂದ ಬಿಜೆಪಿಗೆಯಾವುದೇ ಹಾನಿಯಾಗಲ್ಲ. ಯಾರುಎಷ್ಟೇ ಪ್ರಯತ್ನಪಟ್ಟರೂ ಪ್ರಧಾನಿನರೇಂದ್ರ ಮೋದಿಯವರು ಇನ್ನು20 ವರ್ಷ ಪ್ರಧಾನಿಯಾಗಿರುತ್ತಾರೆಎಂದರು.

ಸಚಿವ ಆನಂದ್‌ಸಿಂಗ್‌ಅವರು ಖಾತೆ ಬದಲಾವಣೆವಿಚಾರದಲ್ಲಿ ಪಕ್ಷಕ್ಕೆ ಮುಜುಗರಮಾಡಲ್ಲ ಎಂದಿದ್ದಾರೆ. ಕೇಳ್ಳೋದು ನನ್ನಧರ್ಮ. ಕೊಡೋದು ಬಿಡೋದುಪಕ್ಷಕ್ಕೆ ಬಿಟ್ಟಿದ್ದು ಎಂದು ಅವರೇತಿಳಿಸಿದ್ದಾರೆ. ಈ ಬಗ್ಗೆ ಸಿಎಂ ಸೂಕ್ತನಿರ್ಧಾರ ಕೈಗೊಳ್ಳಲಿದ್ದಾರೆ. ಬಳ್ಳಾರಿನನ್ನ ಜನ್ಮಭೂಮಿ. ಉಳಿದ ಜಿಲ್ಲೆಗಳುನನ್ನ ಕರ್ಮಭೂಮಿ. ಹಾಗಾಗಿ ಬಳ್ಳಾರಿಜಿಲ್ಲಾ ಉಸ್ತುವಾರಿಯಾಗಿ ಕೆಲಸಮಾಡೋ ಆಸೆಯಿದೆ ಎಂದು ಬಳ್ಳಾರಿಜಿಲ್ಲಾ ಉಸ್ತುವಾರಿ ಸಚಿವರಾಗುವಇಂಗಿತ ವ್ಯಕ್ತಪಡಿಸಿದರು.

ಬಳ್ಳಾರಿಗೆಬಂದಿರುವ ಮಾಜಿ ಸಚಿವಜಿ.ಜನಾರ್ದನರೆಡ್ಡಿಯವರನ್ನುಬೆಂಗಳೂರಿನಲ್ಲಿ ಸಾಕಷ್ಟು ಬಾರಿಭೇಟಿಯಾಗಿದ್ದೇನೆ. ಸಮಯ ಸಿಕ್ಕಾಗಬಳ್ಳಾರಿಯಲ್ಲೂ ಭೇಟಿಯಾಗುತ್ತೇನೆಎಂದರು.

ಟಾಪ್ ನ್ಯೂಸ್

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್;‌ ಬೆಳಗಾವಿಗೆ ವಂದೇ ಭಾರತ್‌ ವಿಸ್ತರಣೆಗೆ ಮನವಿ

Police firing on drug trafficker in Kalaburagi

Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್

ಲಿವ್ ಇನ್ ಸಂಗಾತಿಯನ್ನು ಕೊಂದು ದೇಹವನ್ನು 6 ತಿಂಗಳು ಫ್ರಿಡ್ಜ್ ನಲ್ಲಿ ಇಟ್ಟಿದ್ದ ಆರೋಪಿ

Tragedy: Live-In ಸಂಗಾತಿಯನ್ನು ಕೊಂದು ದೇಹವನ್ನು ಫ್ರಿಡ್ಜ್ ನಲ್ಲಿ ಇಟ್ಟು ಮನೆ ತೊರೆದ ಹಂತಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

venkatesaya namaha kannada movie

Venkatesaya Namaha: ವೆಂಕಟೇಶನ ನಂಬಿ ಬಂದವರು

Hubli: Protest by immersing ashes of Amit Shah’s mock cremation

Hubli: ಅಮಿತ್‌ ಶಾ ಅಣಕು ಶವ ಸಂಸ್ಕಾರದ ಅಸ್ಥಿ ವಿಸರ್ಜಿಸಿ ಪ್ರತಿಭಟನೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

19-uv-fusion

Kannada: ಮಾತೃಭಾಷಾ ಹೊಳಪು

18-uv-fusion

Kannada: ಕನ್ನಡ ಎನೆ ಕುಣಿದಾಡುವುದೆನ್ನೆದೆ… ಕನ್ನಡ ಎನೆ ಕಿವಿ ನಿಮಿರುವುದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.