ಸ್ಟೀಲ್-ಸ್ಲ್ಯಾಗ್ ಸ್ಯಾಂಡ್ ಪ್ಲ್ಯಾಂಟ್ ಗೆ ಚಾಲನೆ
Team Udayavani, Jun 8, 2022, 4:55 PM IST
ಬಳ್ಳಾರಿ: ಜಿಲ್ಲೆಯ ತೋರಣಗಲ್ಲು ಬಳಿಯಜೆಎಸ್‌ಡಬುÉ Â ಸ್ಟೀಲ್ ಸಂಸ್ಥೆಯಲ್ಲಿ ವಿಶ್ವ ಪರಿಸರದಿನಾಚರಣೆ ನಿಮಿತ್ತ ಪ್ರಪಂಚದ ಮೊದಲ “ಸ್ಟೀಲ್-ಸ್ಲಾ$Âಗ್ ಸ್ಯಾಂಡ್’ ಪ್ಲಾಂಟ್‌ನ್ನು ಮಂಗಳವಾರಉದ್ಘಾಟಿಸಲಾಯಿತು.ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಳ್ಳಾರಿಜಿಲ್ಲಾ ಧಿಕಾರಿ ಪವನ್‌ಕುಮಾರ್ ಮಾಲಪಾಟಿ, ಸ್ಯಾಂಡ್‌ಪ್ಲಾಂಟ್‌ಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದಅವರು, ಪರಿಸರ ಸಂರಕ್ಷಣೆ ಕ್ಷೇತ್ರದಲ್ಲಿ ಜೆಎಸ್‌ಡಬುÉ Âಸಂಸ್ಥೆಯ ಪ್ರಯತ್ನಗಳನ್ನು ಶ್ಲಾಘಿಸಿದರು. ನಿರ್ಮಾಣಸಮುತ್ಛಯಕ್ಕೆ ಸಂಬಂಧಿ ಸಿದ ಪರಿಸರ ಕಾಳಜಿಯಬೆಳಕಿನಲ್ಲಿ ಈ ಹೊಸ ತಂತ್ರಜ್ಞಾನವು ಸಮಸ್ಯೆಗಳನ್ನುಪರಿಹರಿಸಲಿದೆ ಎಂದ ಅವರು, ಜೆಎಸ್‌ಡಬುÉ Â ಸ್ಟೀಲ್‌ವಿಜಯನಗರ ವರ್ಕ್ಸ್ ದೇಶದ ಸ್ವತ್ಛ ಸ್ಥಾವರಗಳಲ್ಲಿಒಂದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಪರಿಸರದ ಸಂರಕ್ಷಣೆ ಮತ್ತು ಸುಸ್ಥಿರ ಬಳಕೆಯು ಸುಸ್ಥಿರಬೆಳವಣಿಗೆಗೆ ಕಾರಣವಾಗುತ್ತದೆ ಎಂದು ತಿಳಿಸಿದರು.
ಜೆಎಸ್ಡಬುÉ Â ಸ್ಟೀಲ್ ವಿಜಯನಗರ ವರ್ಕ್ಸ್ ಅಧ್ಯಕ್ಷಪಿ.ಕೆ.ಮುರುಗನ್, ವಿಜಯನಗರ ವರ್ಕ್ಸ್ನಲ್ಲಿಸಂಘಟಿತ ಸಂಸ್ಥೆಯು ಕೈಗೊಂಡಿರುವ ಘನ ಮತ್ತುದ್ರವ ತ್ಯಾಜ್ಯ ನಿರ್ವಹಣೆಯಲ್ಲಿ ವಿವಿಧ ಜೆಎಸ್‌ಡಬುÉÂ ಉಪಕ್ರಮಗಳನ್ನು ಎತ್ತಿ ತೋರಿಸಿದರು. ಸ್ಟೀಲ್ ಸ್ಲಾÂಗ್ ಮರಳನ್ನು ಆರ್ಥಿಕವಾಗಿ ಲಾಭದಾಯಕ ಮತ್ತುಪರಿಸರಕ್ಕೆ ಸ್ವೀಕಾರಾರ್ಹ ಪರ್ಯಾಯ ವಸ್ತುವಾಗಿದೆ.”ನದಿ-ಮರಳು’ ಮತ್ತು “ಉತ್ಪಾದಿತ-ಮರಳು’ರಸ್ತೆಗಳು ಮತ್ತು ನಾಗರಿಕ ನಿರ್ಮಾಣಗಳಲ್ಲಿ ಈಸ್ಲಾ$Âಗ್‌ನ್ನು ಬಳಸಲಾಗುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.