ಸ್ರೀ ಶಕ್ತಿ ಸಂಘಟನೆ ನಿರ್ಲಕ್ಷ ಸಲ್ಲದು: ಉಮಾಶ್ರೀ
Team Udayavani, Jun 25, 2022, 5:26 PM IST
ಬಳ್ಳಾರಿ: ನಮ್ಮ ಹೆಣ್ಣುಮಕ್ಕಳನ್ನು ನಿರ್ಲಕ್ಷéಮಾಡಿರುವವರನ್ನು ಏನು ಮಾಡಬೇಕು ಎಂಬುದನ್ನುಚರ್ಚಿಸಲು ಮುಂದಿನ ಹೋರಾಟಕ್ಕಾಗಿಯೇನಾವೆಲ್ಲಾ ನಾಯಕಿಯರು ಆಗಬೇಕು ಎಂದುಕೆಪಿಸಿಸಿಯ ಸ್ತ್ರೀ ಶಕ್ತಿ ಸಂಘಟನಾ ಸಮಿತಿ ಧ್ಯಕ್ಷೆ, ಮಾಜಿಸಚಿವೆ ಉಮಾಶ್ರೀ ಕರೆ ನೀಡಿದರು.
ನಗರದ ಕೆಆರ್‌ಎಸ್ ಕಲ್ಯಾಣ ಮಂಟಪದಲ್ಲಿಶುಕ್ರವಾರ ಹಮ್ಮಿಕೊಂಡಿದ್ದ ನಾ ನಾಯಕಿ-ಮಹಿಳಾಸಮಾವೇಶ ಉದ್ಘಾಟನೆಯಲ್ಲಿ ಮಾತನಾಡಿದ ಅವರು,ನಾವು ಇನ್ನೂ ಬಲವಾದ ಹೋರಾಟಕ್ಕೆ ಅಣಿ ಆಗಬೇಕುಎಂದರು. ಪಕ್ಷದಲ್ಲಿ ಈವರಗೆ ಮಹಿಳೆಯರನ್ನುನಿರ್ಲಕ್ಷಿಸಲಾಗುತ್ತಿದೆ ಎಂಬ ಆರೋಪದಿಂದಮುಕ್ತಗೊಳಿಸಲು ಮತ್ತು ಮುಂಬರುವಚುನಾವಣೆಗೆ ಮಹಿಳಾ ಶಕ್ತಿ ಸಂಘಟಿಸಲು ಕೆಪಿಸಿಸಿಅಧ್ಯಕ್ಷ ಡಿ.ಕೆ. ಶಿವಕುಮಾರ್ ಬುದ್ಧಿಮತ್ತೆಯಿಂದರೂಪಿತಗೊಂಡಿರುವ ನಾ ನಾಯಕಿ ಕಾರ್ಯಕ್ರಮವನ್ನುರಾಜ್ಯದಲ್ಲಿ ಮೊದಲ ಬಾರಿಗೆ ನಗರದಲ್ಲಿ ಇಂದುಪ್ರಾಯೋಗಿಕವಾಗಿ ಹಮ್ಮಿಕೊಂಡಿದ್ದೇವೆ ಎಂದರು.
ಮಾಜಿ ಸಚಿವೆ ಮೋಟಮ್ಮ, ಹಂಪಿ ಕನ್ನಡ ವಿವಿಯವಿಶ್ರಾಂತ ಕುಲಪತಿ ಡಾ| ಮಲ್ಲಿಕಾ ಘಂಟಿ, ಮೇಯರ್‌ಎಂ.ರಾಜೇಶ್ವರಿ, ಪಕ್ಷದ ಜಿಲ್ಲಾಧ್ಯಕ್ಷೆ ಎಂ.ಎಸ್.ಮಂಜುಳ, ಕಾರ್ಯದರ್ಶಿ ಶೋಭಾ ಕಾಳಿಂಗ,ಮುಖಂಡರಾದ ಮಂಜುಲಾ ನಾಯ್ಡು, ಕೆಪಿಸಿಸಿಮಹಿಳಾ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್‌ಮೊದಲಾದವರು ಪಾಲ್ಗೊಂಡಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.