ಹೋರಾಟಗಾರರ ತ್ಯಾಗ-ಬಲಿದಾನ ಆದರ್ಶ
Team Udayavani, Jun 26, 2022, 6:11 PM IST
ಬಳ್ಳಾರಿ: ರಾಜ್ಯ-ರಾಷ್ಟ್ರಕ್ಕೆ ಹೋರಾಡಿ,ಬಲಿದಾನಗೆ„ದ ಪ್ರತಿಯೊಬ್ಬರ ಜೀವನವನ್ನುಅವರ ಆದರ್ಶಗಳನ್ನು, ತತ್ವ-ಸಿದ್ಧಾಂತಗಳನ್ನು,ತ್ಯಾಗ-ಬಲಿದಾನಗಳನ್ನು ಮುಂದಿನ ಪೀಳಿಗೆಗೆತಿಳಿಯುವಂತೆ ಮಾಡಲು ನಮ್ಮ ಸರ್ಕಾರಬದ್ಧವಾಗಿದೆ ಎಂದು ಸಾರಿಗೆ, ಜಿಲ್ಲಾ ಉಸ್ತುವಾರಿಸಚಿವ ಬಿ.ಶ್ರೀರಾಮುಲು ಹೇಳಿದರು.
ನಗರದ ಮುನಿಸಿಪಲ್ ಕಾಲೇಜುಮೈದಾನದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವಅಂಗವಾಗಿ ಅಮೃತ ಭಾರತಿಗೆ ಕನ್ನಡದಾರತಿಅಭಿಯಾನದ ನಿಮಿತ್ತ ಜಿಲ್ಲಾಡಳಿತ, ಜಿಪಂ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರಪಾಲಿಕೆ ವತಿಯಿಂದ ಶನಿವಾರ ಏರ್ಪಡಿಸಿದ್ದಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮಕ್ಕೆಚಾಲನೆ ನೀಡಿ ಅವರು ಮಾತನಾಡಿದರು.
ಈ ಅಭಿಯಾನಕ್ಕೆ ಚಾಲನೆಕೊಟ್ಟಿದ್ದ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿಯವರು, ನಮ್ಮ ಸರ್ಕಾರಅನಾಮಧೇಯ ಹೋರಾಟಗಾರರ ಪುಸ್ತಕವನ್ನುಆಗಸ್ಟ್ 15 ರಂದು ಪ್ರಕಟಿಸಲಿದೆ ಎಂಬಘೋಷಣೆಯನ್ನೂ ಮಾಡಿದ್ದಾರೆ ಎಂದಸಚಿವರು, ಹೀಗೆ ಸ್ವಾತಂತ್ರ್ಯ ಸಂಗ್ರಾಮಕ್ಕೆರಾಷ್ಟ್ರ ಹಾಗೂ ರಾಜ್ಯದ ಹೋರಾಟಗಾರರಕೊಡುಗೆಯನ್ನ ಸಂರಕ್ಷಿಸಿ, ಗೌರವಿಸಲು ನಮ್ಮಸರ್ಕಾರ ಬದ್ಧವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ಹೊಸ ಸೇರ್ಪಡೆ
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.