ಮಕ್ಕಳ ತಲೆಗೆ ಧರ್ಮಾಧಾರಿತ ವಿಷಬೀಜ
Team Udayavani, Jul 24, 2022, 8:32 PM IST
ಬಳ್ಳಾರಿ: ಶಿಕ್ಷಕರೂ ಕ್ರೀಡಾ ಚಟುವಟಿಕೆಯಲ್ಲಿಪಾಲ್ಗೊಳ್ಳುವ ಮೂಲಕ ತಮ್ಮ ಕೆಲಸದಒತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು.ದೈಹಿಕ ಮತ್ತು ಮಾನಸಿಕ ವೃದ್ಧಿ ಜೊತೆ ಜೊತೆಗೆಎಲ್ಲರೊಂದಿಗೆ ವಿಶ್ವಾಸ, ಪ್ರೀತಿ, ಸ್ನೇಹವೃದ್ಧಿಗೂಕ್ರೀಡಾಕೂಟಗಳು ಸಹಕಾರಿಯಾಗುತ್ತವೆಎಂದು ಪ್ರೊ| ಸಿದ್ದು ಪಿ. ಆಲಗೂರಹೇಳಿದರು.
ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಕ್ರೀಡಾ ಮೈದಾನದಲ್ಲಿಆಜಾದಿ ಕಾ ಅಮೃತ್ ಮಹೋತ್ಸವ 2022ಅಂಗವಾಗಿ ಹಮ್ಮಿಕೊಂಡಿದ್ದ “ವಿವಿ ಸಿಬ್ಬಂದಿಕ್ರೀಡಾಕೂಟ-2022’ಕ್ಕೆ ಚಾಲನೆ ನೀಡಿಅವರು ಮಾತನಾಡಿದರು. ಕ್ರೀಡಾಕೂಟದಲ್ಲಿಸೋಲು-ಗೆಲವುಗಳು ಸಾಮಾನ್ಯ. ಅವುಗಳಲ್ಲಿಪಾಲ್ಗೊಳ್ಳುವುದೇ ಮುಖ್ಯ. 2022-23ನೇಶೈಕ್ಷಣಿಕ ವರ್ಷದಿಂದ ವಿಶ್ವವಿದ್ಯಾಲಯದಸಿಬ್ಬಂದಿಗಳಿಗಾಗಿ ಕ್ರೀಡಾಕೂಟವನ್ನುಆಯೋಜನೆ ಮಾಡಲಾಗುವುದು ಎಂದುಹೇಳಿದರು.
ವಿವಿಯ ಎಲ್ಲ ಸ್ನಾತಕೋತ್ತರ ಕೇಂದ್ರಗಳಕಲಾ, ವಿಜ್ಞಾನ, ವಾಣಿಜ್ಯ, ಸಮಾಜ ವಿಜ್ಞಾನನಿಕಾಯದ ಬೋಧಕ ಹಾಗೂ ಬೋಧಕೇತರಸಿಬ್ಬಂದಿಗಾಗಿ ಎರಡು ದಿನಗಳ ಕಾಲಕ್ರಿಕೆಟ್, ಚೆಸ್, ಬ್ಯಾಡ್ಮಿಂಟನ್ (ಸಿಂಗಲ್ಸ್/ಡಬಲ್ಸ್), ಟೇಬಲ್ ಟೆನ್ನಿಸ್ (ಸಿಂಗಲ್ಸ್/ಡಬಲ್ಸ್), ಥ್ರೋಬಾಲ್ ಪಂದ್ಯಗಳನ್ನುಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ವಿವಿ ಕುಲಸಚಿವಪ್ರೊ| ಎಸ್.ಸಿ. ಪಾಟೀಲ್, ಮೌಲ್ಯಮಾಪನಕುಲಸಚಿವ ಪ್ರೊ| ರಮೇಶ್ ಓಲೇಕಾರ್,ವಿತ್ತಾ ಧಿಕಾರಿ ಡಾ| ಕೆ.ಸಿ. ಪ್ರಶಾಂತ್, ಡಾ|ಸಂಪತ್ ಕುಮಾರ ನೋಡಲ್ ಅಧಿ ಕಾರಿಗಳು,ಕ್ರೀಡಾ ವಿಭಾಗದ ಪ್ರಭಾರ ನಿರ್ದೇಶಕ ಡಾ|ಶಶಿಧರ್ ಕೆಲ್ಲೂರ್, ವಿಶ್ವವಿದ್ಯಾಲಯದವಿವಿಧ ವಿಭಾಗಗಳ ಡೀನರು, ಮುಖ್ಯಸ್ಥರು,ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.