ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
Team Udayavani, Jul 28, 2022, 7:32 PM IST
‘ಬಳ್ಳಾರಿ: ಪಠ್ಯಪುಸ್ತಕಗಳ ಕೇಸರೀಕರಣ ವಿರೋ ಧಿಸಿ,ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್‌ವಿತರಣೆ, ವಿದ್ಯಾರ್ಥಿ ವೇತನ ನೀಡುವಂತೆ ಆಗ್ರಹಿಸಿನಗರದಲ್ಲಿ ಎನ್‌ಎಸ್‌ಯುಐ ಸಂಘಟನೆಯು ವಿವಿಧಕಾಲೇಜು ವಿದ್ಯಾರ್ಥಿಗಳ ನೇತೃತ್ವದಲ್ಲಿ ಬುಧವಾರಪ್ರತಿಭಟನೆ ನಡೆಸಿತು.
ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಪಠ್ಯಪುಸ್ತಕಪರಿಷ್ಕರಣೆ ಮಾಡಿರುವ ರೋಹಿತ್ ಚಕ್ರತೀರ್ಥ, ರಾಜ್ಯಬಿಜೆಪಿ ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನುಕೂಗಿ ಆಕ್ರೋಶ ವ್ಯಕ್ತಪಡಿಸಿದರು.ರಾಜ್ಯ ಬಿಜೆಪಿ ಸರ್ಕಾರವು ರೋಹಿತ್‌ಚಕ್ರತೀರ್ಥ ನೇತೃತ್ವದಲ್ಲಿ ಪಠ್ಯಪುಸ್ತಕ ಪರಿಷ್ಕರಣೆಹೆಸರಲ್ಲಿ ಕೆಲವರ ಓಲೈಕೆಗಾಗಿ ಕೇಸರೀಕರಣ ಮಾಡಿಮಹಾಪುರುಷರಾದ ಬಸವಣ್ಣ, ಸಂವಿಧಾನ ಶಿಲ್ಪಿಡಾ| ಬಿ.ಆರ್. ಅಂಬೇಡ್ಕರ್, ರಾಷ್ಟ್ರಕವಿ ಕುವೆಂಪು,ಕನಕದಾಸರು, ನಾರಾಯಣಗುರು ಹೀಗೆ ಹಲವಾರುಮಹಾಪುರುಷರ ವಿಷಯಗಳನ್ನು ಕಡಿತಗೊಳಿಸುವಮೂಲಕ ಅಪಮಾನವೆಸಗಿದ್ದಾರೆ.
ರಾಜ್ಯ ಬಿಜೆಪಿಸರ್ಕಾರ ಈ ಕೂಡಲೇ ಹೊಸ ಪಠ್ಯಪುಸ್ತಕವನ್ನುಹಿಂಪಡೆದು ಮಕ್ಕಳ ಮೇಲೆ ಪಠ್ಯಪುಸ್ತಕದಕೇಸರೀಕರಣ ಹೇರುವುದನ್ನು ನಿಲ್ಲಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.