ಶಿಕ್ಷಕರಿಗಾಗಿ ಸಾಹಿತ್ಯ ಸಮಾವೇಶ ಆಯೋಜನೆ


Team Udayavani, Nov 11, 2021, 2:29 PM IST

ballari news

ಬಳ್ಳಾರಿ: ಕನ್ನಡ ಸಾಹಿತ್ಯ ಪರಿಷತ್‌ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರನ್ನಾಗಿ ನನ್ನನ್ನುಆಯ್ಕೆ ಮಾಡಿದಲ್ಲಿ ಜಿಲ್ಲೆಗೊಂದು ಕನ್ನಡಭವನ, ಶಿಕ್ಷಕರಿಗಾಗಿ ವಿಶೇಷವಾಗಿ ಸಾಹಿತ್ಯಸಮಾವೇಶವನ್ನು ಹಮ್ಮಿಕೊಳ್ಳಲಾಗುವುದುಎಂದು ಕಸಾಪ ರಾಜ್ಯಾಧ್ಯಕ್ಷ ಸ್ಥಾನದಅಭ್ಯರ್ಥಿ ಶೇಖರಗೌಡ ಮಾಲಿಪಾಟೀಲ್‌ ಭರವಸೆ ನೀಡಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕನ್ನಡ ಸಾಹಿತ್ಯ ಪರಿಷತ್‌ಗೆ ಒಂದುಶತಮಾನದ ಇತಿಹಾಸವಿದೆ. ಕನ್ನಡಿಗರಪ್ರಾತಿನಿಧಿ ಕ ಹಾಗೂ ಮಾತೃಸಂಸ್ಥೆಯಾಗಿರುವಕನ್ನಡ ಸಾಹಿತ್ಯ ಪರಿಷತ್‌ ಕನ್ನಡ ಭಾಷೆ,ಕಲೆ, ಸಾಹಿತ್ಯ, ಸಂಸ್ಕೃತಿ, ನಾಡು-ನುಡಿ,ಉದ್ಯೋಗ, ಗಡಿ, ಜಲ ಸಮೆÂ ಬಗ್ಗೆನಿರಂತರವಾಗಿ ದನಿ ಎತ್ತುತ್ತಾ ಬಂದಿದೆ.ಕನ್ನಡದ ಹಿರಿಮೆ-ಗರಿಮೆಯ ಪ್ರತೀಕವಾದ ಕಸಾಪವನ್ನು ಮುನ್ನಡೆಸಲಲು ಸಮರ್ಥನಾಯಕತ್ವದ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕಸಾಪಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿರಾಜ್ಯದ ಅನೇಕ ಹಿರಿಯ ಸಾಹಿತಿಗಳು,ಸಂಘಟಕರು, ಪರಿಷತ್ತಿನ ಜಿಲ್ಲಾ, ತಾಲೂಕುಘಟಕಗಳ ಪದಾಧಿಕಾರಿಗಳ ಒತ್ತಾಸೆ,ಬೆಂಬಲದಿಂದ ಇದೇ ನ. 21ರಂದುನಡೆಯಲಿರುವ ಚುನಾವಣೆಯಲ್ಲಿರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪ ರ್ಧಿಸಿದ್ದೇನೆ ಎಂದರು.

ಕನ್ನಡ ಭಾಷೆ, ನೆಲ-ಜಲ,ನಾಡು-ನುಡಿಗಾಗಿ ಸಾಕಷ್ಟು ಶ್ರಮಿಸಿದ್ದೇನೆಎಂದ ಅವರು, ಕೊಪ್ಪಳ ಜಿಲ್ಲಾಕಸಾಪ ಜಿಲ್ಲಾಧ್ಯಕ್ಷನಾಗಿ ಎರಡು ಬಾರಿಆಯ್ಕೆಯಾಗಿದ್ದೇನೆ. ಕೇಂದ್ರ ಕನ್ನಡ ಸಾಹಿತ್ಯಪರಿಷತ್‌ನ ಕಾರ್ಯಕಾರಿ ಸಮಿತಿಯಸಂಘ-ಸಂಸ್ಥೆಗಳ ಪ್ರತಿನಿ ಯಾಗಿ ಕೆಲಸಮಾಡಿದ್ದೇನೆ.

ಐದು ಕೃತಿಗಳನ್ನು ರಚಿಸಿ, 11ಕೃತಿಗಳನ್ನು ಸಂಪಾದನೆ ಮಾಡಿದ್ದೇನೆ ಎಂದ ಅವರು, ಈ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿನನ್ನನ್ನು ರಾಜ್ಯಾಧ್ಯಕ್ಷನಾಗಿ ಆಯ್ಕೆ ಮಾಡಿದಲ್ಲಿಪರಿಷತ್‌ ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಲುಅವಕಾಶ ದೊರೆಯಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ಕಸಾಪ ಚುನಾವಣೆಯಲ್ಲಿ ಜಯಗಳಿಸಿದರೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕನ್ನಡ ಭವನನಿರ್ಮಾಣ, ರಾಜ್ಯದ ಪ್ರತಿ ಕನ್ನಡಿಗರಿಂದತಲಾ ನೂರು ರೂಗಳನ್ನು ಸಂಗ್ರಹಿಸಿ ಆಹಣವನ್ನು ಬ್ಯಾಂಕ್‌ಗಳಲ್ಲಿ ಠೇವಣಿಯಿಟ್ಟುಅದರಿಂದ ವಾರ್ಷಿಕವಾಗಿ ಬರುವ ಬಡ್ಡಿಹಣದಲ್ಲಿ ರಾಜ್ಯದ ಸಾಹಿತಿಗಳು ಬರೆದಪುಸ್ತಕಗಳನ್ನು ಮುದ್ರಣಗೊಳಿಸಲಾಗುವುದು.ಇನ್ನು ಸಾಹಿತ್ಯ ಪರಿಷತ್‌ನಲ್ಲಿ ಶೇ. 40ರಷ್ಟುಸದಸ್ಯತ್ವ ಹೊಂದಿರುವ ಶಿಕ್ಷಕರಿಗಾಗಿಹಿರಿಯ ಸಾಹಿತಿಗಳ ಸಲಹೆ ಮೇರೆಗೆಪ್ರತ್ಯೇಕವಾಗಿ ಸಾಹಿತ್ಯ ಸಮಾವೇಶವನ್ನುಆಯೋಜಿಸಲಾಗುವುದು.

1958ರಬಳಿಕ ಈವರೆಗೂ ನಡೆಯದ ಬಳ್ಳಾರಿಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನವನ್ನುಆಯೋಜಿಸಲಾಗುವುದು. ರಾಜ್ಯದ ನಾಲ್ಕುಕಂದಾಯ ವಿಭಾಗಗಳಲ್ಲಿ ಪ್ರತಿವರ್ಷವಿವಿಧ ಸಾಹಿತ್ಯ ಸಾಂಸ್ಕೃತಿಕ ಸಮಾವೇಶಆಯೋಜನೆ, ರಾಜ್ಯದ ಉದಯೋನ್ಮುಖ,ಯುವ ಬರಹಗಾರರಿಗೆ ಕಮ್ಮಟ/ಶಿಬಿರಗಳ ಆಯೋಜನೆ, ಹೊರನಾಡುಕನ್ನಡಿಗರಿಗೆ ಉತ್ತಮ ಕೃತಿಗಳನ್ನು ಪ್ರಕಟಣೆ,ಕಸಾಪ ಪ್ರಕಟಿಸಿರುವ ಅಪರೂಪದಮೌಲಿಕ ಗ್ರಂಥಗಳ ಮರು ಮುದ್ರಣಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳನ್ನುಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಸಾಹಿತಿ ಆರ್‌.ಜಿ.ನಾಗರಾಜ್‌, ಮೈಕೊ ಶಿವಕುಮಾರ್‌ಇದ್ದರು.

ಟಾಪ್ ನ್ಯೂಸ್

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

1-naxal

NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.