ಬೆಳೆ ಸಂಪೂರ್ಣ ನಾಶವೆಂದು ಘೋಷಿಸಲು ಒತ್ತಾಯ

Team Udayavani, Dec 8, 2021, 12:45 PM IST

ballari news

ಬಳ್ಳಾರಿ: ಅಕಾಲಿಕ ಮಳೆಯಿಂದ ಅವಿಭಜಿತ ಬಳ್ಳಾರಿಜಿಲ್ಲೆಯಲ್ಲಿ ಶೇ. 80ರಷ್ಟು ಬೆಳೆ ನಾಶವಾಗಿದ್ದು,ರಾಜ್ಯ ಸರ್ಕಾರ “ಹಸೆಬರ’ (ಸಂಪೂರ್ಣ ನಾಶ)ಎಂದು ಘೋಷಿಸಬೇಕು. ಪರಿಹಾರ ನೀಡಬೇಕು,ಬ್ಯಾಂಕ್‌ ಸಾಲ ಮನ್ನಾ ಮಾಡಿ, ಹೊಸ ಸಾಲನೀಡಬೇಕು ಎಂದು ಒತ್ತಾಯಿಸಿ ಇದೇ ಡಿ.16ರಂದು ಬಳ್ಳಾರಿಯಲ್ಲಿ ಬೃಹತ್‌ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ರೈತಸಂಘ ಹಾಗೂ ಹಸಿರುಸೇನೆಯ ಜಿಲ್ಲಾಧ್ಯಕ್ಷ ಆರ್‌.ಮಾಧವರೆಡ್ಡಿ ಕರೂರು ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಬಳ್ಳಾರಿ ಜಿಲ್ಲೆಯಲ್ಲಿ ಈಚೆಗೆ ಸುರಿದ ಅಕಾಲಿಕಮಳೆಯಿಂದ ಎರಡುವರೆ ಲಕ್ಷ ಎಕರೆಯಲ್ಲಿಕಟಾವಿಗೆ ಬಂದಿದ್ದ ಮೆಣಸಿನಕಾಯಿ ಬೆಳೆ ಮತ್ತುಒಂದೂವರೆ ಲಕ್ಷ ಎಕರೆ ಭತ್ತದ ಬೆಳೆ ಸಂಪೂರ್ಣನಾಶವಾಗಿದೆ. ಆದರೆ, ಬಳ್ಳಾರಿ ಜಿಲ್ಲಾ ಧಿಕಾರಿಪವನ್‌ಕುಮಾರ್‌ ಮಾಲಪಾಟಿ, ಒಂದು ಲಕ್ಷಎಕರೆ ಮೆಣಸಿನಕಾಯಿ, 11 ಸಾವಿರ ಹೆಕ್ಟೇರ್‌ಭತ್ತ ನಷ್ಟವಾಗಿದೆ ಎಂದು ಮಾಧ್ಯಮಗಳಿಗೆ ತಪ್ಪುಮಾಹಿತಿ ನೀಡಿರುವುದು ಸರಿಯಲ್ಲ. ಮೊದಲುಸುಳ್ಳು ಹೇಳುವುವನ್ನು ಬಿಡಬೇಕು ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳೆನಷ್ಟದಿಂದ ರೈತರಾರೂ ಸಾಲಕ್ಕೆಹೆದರಬಾರದು. ಪ್ರಕೃತಿ ವಿಕೋಪದಿಂದನಷ್ಟವಾಗಿರುವಾಗ ಅದರ ಹೊಣೆಯನ್ನುಸರ್ಕಾರವೇ ಭರಿಸಬೇಕು. ಅದಕ್ಕಾಗಿ ಸರ್ಕಾರರೈತರ ಸಂಪೂರ್ಣ ಬೆಳೆ ಸಾಲ ಮನ್ನಾ ಮಾಡಿಹೊಸ ಸಾಲ ನೀಡಬೇಕು. ಕೃಷಿ ಇಲಾಖೆ ಸಿಬ್ಬಂದಿನಷ್ಟದ ಬಗ್ಗೆ ರೈತನ ಹೊಲಗಳಿಗೆ ಬಂದು ಮಾಹಿತಿಪಡೆಯುತ್ತಿಲ್ಲ. ಅದಕ್ಕಾಗಿ ರೈತ ಸಂಘದಿಂದಲೇರೈತರು ಮಾಹಿತಿಯನ್ನೊಳಗೊಂಡ ಅರ್ಜಿಸಲ್ಲಿಸಲಿದ್ದು, ಎಲ್ಲ ರೈತರಿಗೆ ಎಕರೆಗೆ 50 ಸಾವಿರರೂ. ಪರಿಹಾರ ನೀಡಬೇಕು.

ಅಳಿದುಳಿದಭತ್ತ ಖರೀದಿಗೆ ಸಹ ಸರ್ಕಾರ ಇನ್ನು ಬೆಂಬಲಬೆಲೆ ಖರೀದಿ ಕೇಂದ್ರ ಆರಂಭಿಸಿಲ್ಲ ಎಂದುಆರೋಪಿಸಿದ ಮಾಧವರೆಡ್ಡಿಯವರು, ಕಡಲೆಇನ್ನಿತರೆ ಚಳಿಗೆ ಬೆಳೆಯುವ ಬೆಳೆಗಳು ನಾಟಿಮಾಡಿಕೊಳ್ಳಲು ಇನ್ನು ಅವಕಾಶವಿದ್ದು, ಎಚ್‌ಎಲ್‌ಸಿ ಕಾಲುವೆಯಲ್ಲಿ ಮುಂದಿನ ಫೆಬ್ರವರಿತಿಂಗಳವರೆಗೆ ನೀರು ಹರಿಸಬೇಕು ಎಂದು ಕೋರಿದರು.

ಸುದ್ದಿಗೋಷ್ಠಿಯಲ್ಲಿ ಸಂಘದಮುಖಂಡರುಗಳಾದ ಬಸವರಾಜಸ್ವಾಮಿ,ಬಸವರೆಡ್ಡಿ, ಹುಲುಗಯ್ಯ, ಸಲೀಂ, ಗುಂಡಾರೆಡ್ಡಿ,ಧರಪ್ಪ ನಾಯ್ಕ, ಮೊದಲಾದವರು ಇದ್ದರು.

ಟಾಪ್ ನ್ಯೂಸ್

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.