ವಾಟ್ಸ್‌ಆ್ಯಪ್ ಸಂದೇಶ ಕಳುಹಿಸಿದವನಿಗೆ ಡಿಸಿ ತರಾಟೆ
Team Udayavani, Dec 8, 2021, 12:50 PM IST
ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲೂಕುಉತ್ತನೂರು ಬಳಿಯ ವೇದಾವತಿ (ಹಗರಿ)ನದಿಯಲ್ಲಿ ಕಾಣಿಕೊಂಡಿದ್ದ ಮೊಸಳೆಗಳನ್ನುಹಿಡಿಯದ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿ ಅಮರೇಶ್ ಎನ್ನುವ ಯುವಕ ಜಿಲ್ಲಾ ಧಿಕಾರಿಗಳಿಗೆಬೆದರಿಕೆ ಹಾಕಿರುವ ಘಟನೆ ನಡೆದಿದ್ದು, ಈ ಕುರಿತುಮೊಬೈಲ್ ಆಡಿಯೋ ಸಾಮಾಜಿಕ ಜಾಲತಾಣದಲ್ಲಿವೈರಲ್ ಆಗಿದೆ.
ಜಿಲ್ಲೆಯ ಸಿರುಗುಪ್ಪ ತಾಲೂಕುತಾಳೂರು ಗ್ರಾಮದ ಬಳಿಯ ಹಗರಿ (ವೇದಾವತಿ)ನದಿಯಲ್ಲಿ ಈಚೆಗೆ ಮೂರು ಮೊಸಳೆಗಳು ಪ್ರತ್ಯಕ್ಷವಾಗಿವೆ. ಮೊಸಳೆಗಳನ್ನು ಹಿಡಿದು ಸುರಕ್ಷಿತಸ್ಥಳದಲ್ಲಿ ಬಿಡುವಂತೆ ತಾಳೂರು ಗ್ರಾಮದ ನಿವಾಸಿ,ಸಾಮಾಜಿಕ ಕಾರ್ಯಕರ್ತ ಅಮರೇಶ್ 8 ದಿನಗಳಹಿಂದೆ ಬಳ್ಳಾರಿ ಜಿಲ್ಲಾಧಿ ಕಾರಿ ಪವನ್‌ಕುಮಾರ್‌ಮಾಲಪಾಟಿ ಅವರ ಗಮನಕ್ಕೆ ತಂದಿದ್ದಾರೆ.
ಆದರೂ ಮೊಸಳೆಗಳನ್ನು ಹಿಡಿಯುವ ಕೆಲಸ ಆಗಿಲ್ಲ. ಇದರಿಂದ ಬೇಸತ್ತ ಅಮರೇಶ್, ವಾಟ್Õಆಪ್ ಮೂಲಕ ಸಂದೇಶ ಕಳುಹಿಸಿದ್ದಾರೆ. ಜತೆಗೆಭತ್ತದ ಗದ್ದೆಯಲ್ಲಿದ್ದ ಮೊಸಳೆಯ ವೀಡಿಯೋವನ್ನುಕಳುಹಿಸಿದ್ದಾರೆ.
ಮೊಬೈಲ್ ಕರೆಯನ್ನೂ ಮಾಡಿದ್ದಾರೆ.ಆಗ ಜಿಲ್ಲಾ ಧಿಕಾರಿಗಳು ಕರೆ ಸ್ವೀಕರಿಸಿಲ್ಲ. ಮರು ದಿನಪುನಃ ಕರೆ ಮಾಡಿದಾಗ ಸ್ವೀಕರಿಸಿದ ಡಿಸಿ ಪವನ್‌ಕುಮಾರ್ ಅವರು ಅಮರೇಶನನ್ನು ತರಾಟೆಗೆತೆಗೆದುಕೊಂಡಿದ್ದಾರೆ. ಈ ಕುರಿತ ಆಡಿಯೋವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.