ಸಾವಿತ್ರಿಬಾಯಿ ಫುಲೆ ಜೀವನ ಮಾದರಿ


Team Udayavani, Jan 4, 2022, 3:15 PM IST

ballari news

ಹೊಸಪೇಟೆ: ಭಾರತದ ಮೊದಲ ಶಿಕ್ಷಕಿ ಸಾವಿತ್ರಿಬಾಯಿ ಫುಲೆಜೀವನ ನಮಗೆಲ್ಲರಿಗೂ ಮಾದರಿಯಾಗಲಿ ಎಂದು ಶಿಕ್ಷಕಿ ಎಂ.ಗಾಯಿತ್ರಿ ತಿಳಿಸಿದರು.ನಗರದ ಗೌತಮ ಬುದ್ಧ ಫಂಕ್ಷನ್‌ ಹಾಲ್‌ನಲ್ಲಿ ಜನನಿ ಮಹಿಳಾಸಬಲೀಕರಣ ಸಮಿತಿ ಹೊಸಪೇಟೆ ವತಿಯಿಂದ ಹಮ್ಮಿಕೊಂಡಿದ್ದಭಾರತದ ಮೊದಲ ಶಿಕ್ಷಕಿ ಅಕ್ಷರದ ಅವ್ವ ಮಾತೆ ಸಾವಿತ್ರಿಬಾಯಿಫುಲೆ ಅವರ ಜಯಂತಿ ಆಚರಣೆ ಕಾರ್ಯಕ್ರಮವನ್ನುಉದ್ಘಾಟಿಸಿ ಮಾತನಾಡಿ, ಹತ್ತು ಹಲವು ಅವಮಾನಗಳನ್ನುಅನುಭವಿಸಿ 18ನೇ ಶತಮಾನದ ವೇಳೆಯೇ ಅಕ್ಷರ ಕ್ರಾಂತಿಯನ್ನುಮಾಡಿದವರು ಸಾವಿತ್ರಿಬಾಯಿ ಫುಲೆ. ಅವರ ಜೀವನ ನಮಗೆಲ್ಲಮಾದರಿಯಾಗಬೇಕು.

ಜನನಿ ಸಮಿತಿಯವರು ಉತ್ತಮಸಮಾಜಸೇವೆ ಕಾರ್ಯಗಳನ್ನು ಮಾಡುತ್ತಿದ್ದು ಇವರ ಸೇವೆಹೀಗೆಯೇ ಮುಂದುವರೆಯಲಿ ಎಂದರು.ಶಿಕ್ಷಕ ಬಿ.ಎಂ. ರಾಜಶೇಖರ್‌ ಮಾತನಾಡಿ, ಸಾವಿತ್ರಿಬಾಯಿಫುಲೆಯವರು ತಮ್ಮ ಎಳೆ ವಯಸ್ಸಿನಲ್ಲೇ ಸಮಾಜದಲ್ಲಿಮಹಿಳೆಯರಿಗೆ ಆಗುತ್ತಿದ್ದ ಅಸಮಾನತೆ ಶೋಷಣೆ ವಿರುದ್ಧಧ್ವನಿ ಎತ್ತಿ ಸಮಾಜದ ವಿರೋಧದ ನಡುವೆಯೂ ಅಕ್ಷರ ಕಲಿತುಇತರೆ ಹೆಣ್ಣು ಮಕ್ಕಳಿಗೂ ಶಾಲಾ, ಕಾಲೇಜುಗಳನ್ನು ಆರಂಭಿಸಿಶಿಕ್ಷಣ ನೀಡಿದರು.

ತಮ್ಮ ಜೀವನದುದ್ದಕ್ಕೂ ದಮನಿತರು,ಮಹಿಳೆಯರು, ವಿಧವೆಯರು, ಗರ್ಭಿಣಿಯರು ಹಾಗೂಅನಾಥರ ಸೇವೆ ಮಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮನ್ವಂತರಬರೆದವರು ಸಾವಿತ್ರಿಬಾಯಿ ಫುಲೆ ಎಂದರು. ಇದೇ ವೇಳೆ ಇವರುಸ್ವತಃ ತಾವೇ ಬರೆದ ಸಾವಿತ್ರಿಬಾಯಿ ಫುಲೆ ಭಾರತದ ಮೊದಲಶಿಕ್ಷಕಿ ಪುಸ್ತಕಗಳನ್ನು ಸಭಿಕರೆಲ್ಲರಿಗೂ ನೀಡಿದರು.ಡಾ| ದೀಪಾ ಗರ್ಭಿಣಿಯರ ಆರೋಗ್ಯ ಮತ್ತು ನವಜಾತಶಿಶುಗಳ ಮರಣ ತಡೆಯುವ ಬಗ್ಗೆ ಮಾಹಿತಿ ನೀಡಿದರು.

ಪ್ರಸವ ಪೂರ್ವ ಹಾಗೂ ನಂತರದಲ್ಲಿ ಸಂಭವಿಸಬಹುದಾದಸಾವುಗಳು ಮತ್ತು ಅವುಗಳನ್ನು ತಡೆಯುವ ಕ್ರಮಗಳ ಬಗ್ಗೆಮಹತ್ವದ ಮಾಹಿತಿ ನೀಡಿ ತಾಯಿ ಎದೆ ಹಾಲಿನ ಮಹತ್ವ, ಹೆಣ್ಣುಮಕ್ಕಳ ಸ್ವತ್ಛತೆ, ಪೌಷ್ಟಿಕ ಆಹಾರದ ಪ್ರಾಮುಖ್ಯತೆ ಸರ್ಕಾರದಿಂದಲಭ್ಯವಿರುವ ಸೌಕರ್ಯಗಳ ಬಗ್ಗೆ ಮಾಹಿತಿ ನೀಡಿದರು. ಇದೇವೇಳೆ ಅತಿಥಿಗಳನ್ನು ಸನ್ಮಾನಿಸಲಾಯಿತು.ಸಮಿತಿ ಅಧ್ಯಕ್ಷೆ ಗೀತಾಶಂಕರ್‌ ಅಧ್ಯಕ್ಷತೆ ವಹಿಸಿದ್ದರು.

ಸದಸ್ಯರಾದ ಶೈಲಜಾ ಹಾಗೂ ರೇಖಾ, ಗೌರವಾಧ್ಯಕ್ಷೆ ರೇಖಾರಾಣಿಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿಎನ್‌. ಹುಲಿಗೆಮ್ಮ ಸಮಿತಿಯ 3 ತಿಂಗಳ ಕಾರ್ಯಚಟುವಟಿಕೆವರದಿ ಮಂಡಿಸಿದರು. ಖಜಾಂಚಿ ಶಾರದಾ ಕುಲಕರ್ಣಿ,ನಾಗವೇಣಿ ಹಂಪಿ, ರೇಣುಕಾಬಾಯಿ ನಿರ್ವಹಿಸಿದರು. ಶ್ರೀದೇವಿ,ಸ್ವಾತಿಸಿಂಗ್‌, ರಾಜೇಶ್ವರಿ, ಸಮಿತಿಯ ಸದಸ್ಯರು ಸೇರಿದಂತೆ 60ಕ್ಕೂಹೆಚ್ಚು ಜನ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

1-tanker

Mangaluru; ಟ್ಯಾಂಕರ್‌ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.