160 ಜನರಲ್ಲಿ ಸೋಂಕು ಪತ್ತೆ
Team Udayavani, Jan 9, 2022, 4:50 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಕೋವಿಡ್3ನೇ ಅಲೆ ಹೆಚ್ಚಳವಾಗಿದ್ದು, ಕೇವಲನಾಲ್ಕು ದಿನಗಳಲ್ಲಿ ನೂರಕ್ಕೂ ಹೆಚ್ಚುಜನರಲ್ಲಿ ಸೋಂಕು ಪತ್ತೆಯಾಗಿದ್ದು,ಅವಳಿ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆಪುನಃ ಹೆಚ್ಚಳವಾಗಿದೆ.
ಜ. 1ರಂದುಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿಕೇವಲ 115 ಇದ್ದ ಕೋವಿಡ್‌ಸೋಂಕಿತರ ಸಂಖ್ಯೆ ಜ. 5ರಂದು ಒಂದೇದಿನ 34 ಜನರಲ್ಲಿ ದೃಢಪಟ್ಟಿದವು. ಜ.6ರಂದು 21 ಜನರಲ್ಲಿ ದೃಢಪಟ್ಟಿದ್ದಸೋಂಕು ಜ.7ರಂದು ದುಪ್ಪಟ್ಟಾಯಿತು.ಒಂದೇ ಸಮನೆ 62 ಜನರಲ್ಲಿಪತ್ತೆಯಾಗಿದ್ದು ಇದೀಗ ಜ. 8ರಂದು43 ಜನರಲ್ಲಿ ದೃಢಪಟ್ಟಿದೆ.
ಈ ಮೂಲಕಕೇವಲ ನಾಲ್ಕು ದಿನಗಳಲ್ಲಿ 160 ಜನರಲ್ಲಿಸೋಂಕು ಪತ್ತೆಯಾಗಿದ್ದು ಸೋಂಕಿತರಸಂಖ್ಯೆ 300ಕ್ಕೆ ಏರಿಕೆಯಾಗಿದೆ. ಈಪೈಕಿ ಬಳ್ಳಾರಿ ತಾಲೂಕು ಅತ್ಯ ಧಿಕ 114ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.ಸಂಡೂರು 73, ಕುರುಗೋಡು 1,ಕಂಪ್ಲಿ 6, ಸಿರುಗುಪ್ಪ 7, ವಿಜಯನಗರಜಿಲ್ಲೆಯ ಹೊಸಪೇಟೆ 25, ಕೂಡ್ಲಿಗಿ 6,ಹಗರಿಬೊಮ್ಮನಹಳ್ಳಿ 11, ಹರಪನಹಳ್ಳಿ8, ಕೊಟ್ಟೂರು 2, ಹಡಗಲಿ 14 ಜನರಿಗೆಆವರಿಸಿದೆ. ಮೂರು ಅಲೆಗಳಲ್ಲಿಈವರೆಗೆ ಒಟ್ಟು 1687 ಜನರುಸೋಂಕಿಗೆ ಬಲಿಯಾಗಿದ್ದಾರೆ ಎಂದುಪ್ರಕಟಣೆಯಲ್ಲಿ ತಿಳಿಸಿ¨
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.