ಹೆಚ್ಚುವರಿ ಎಸ್ಪಿ ಲಾವಣ್ಯರಿಗೆ ಬೀಳ್ಕೊಡುಗೆ
Team Udayavani, Jan 11, 2022, 6:14 PM IST
ಬಳ್ಳಾರಿ: ಕಳೆದ ಮೂರು ವರ್ಷಗಳಿಂದ ಬಳ್ಳಾರಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿ ಇದೀಗ ಬೆಂಗಳೂರಿನ ರಾಜ್ಯಗುಪ್ತಚರ ಇಲಾಖೆಗೆವರ್ಗಾವಣೆಯಾಗಿರುವ ಬಿ.ಎನ್.ಲಾವಣ್ಯ ಅವರನ್ನು ಬಳ್ಳಾರಿ ಪೊಲೀಸ್ ಇಲಾಖೆವತಿಯಿಂದ ಸೋಮವಾರ ಸಂಜೆ ಸನ್ಮಾನಿಸಿ ಹೃತೂ³ರ್ವಕವಾಗಿ ಬೀಳ್ಕೊಡಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಸೈದುಲು ಅಡಾವತ್ ಅವರು ಎಎಸ್ಪಿ ಬಿ.ಎನ್.ಲಾವಣ್ಯ ಅವರನ್ನು ಸನ್ಮಾನಿಸಿ ಅವರ ಮುಂದಿನ ಸೇವೆಗೆ ಶುಭಕೋರಿದರು. ಈಸಂದರ್ಭದಲ್ಲಿ ಮಾತನಾಡಿದ ಎಸ್ಪಿ ಸೈದುಲು ಅಡಾವತ್ ಅವರು ಕಳೆದ ಮೂರುವರ್ಷ ಎರಡು ತಿಂಗಳಿಂದ ಜಿಲ್ಲೆಯಲ್ಲಿ ಎಎಸ್ಪಿಯಾಗಿ ಲಾವಣ್ಯ ಅವರು ಉತ್ತಮವಾಗಿಕೆಲಸ ಮಾಡಿದ್ದಾರೆ.
ಅವರು ಅತ್ಯಂತ ಕ್ರಿಯಾಶೀಲರಾಗಿದ್ದರು ಮತ್ತು ಅವರೊಂದಿಗಿನಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಿದರು. ಡಿವೈಎಸ್ಪಿಗಳಾದ ರಮೇಶಕುಮಾರ,ಕಾಶಿ ಅವರು ಕೂಡ ಎಎಸ್ಪಿ ಲಾವಣ್ಯ ಅವರ ಸೇವೆಯನ್ನು ಸ್ಮರಿಸಿದರು. ಸನ್ಮಾನಸ್ವೀಕರಿಸಿದ ಎಎಸ್ಪಿ ಬಿ.ಎನ್.ಲಾವಣ್ಯ ಅವರು ಬಳ್ಳಾರಿಯಲ್ಲಿ ಸಲ್ಲಿಸಿದ ಸೇವೆ ಸದಾಸ್ಮರಣೀಯವಾಗಿರುವಂತದ್ದು ಎಂದರು. ಪೊಲೀಸ್ ಇಲಾಖೆಯ ವಿವಿಧ ಹಂತದಅ ಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.