ಬಳ್ಳಾರಿಯಲ್ಲಿ ರ್ಯಾಪಿಡ್ ರೆಸ್ಪಾನ್ಸ್ ತಂಡ ರಚನೆ
Team Udayavani, Jan 20, 2022, 3:03 PM IST
ಬಳ್ಳಾರಿ: ಗಣಿನಾಡು ಬಳ್ಳಾರಿ/ವಿಜಯನಗರಜಿಲ್ಲೆಗಳಲ್ಲಿ ಕೋವಿಡ್ ಸೋಂಕು ದಿನೇದಿನೆಸ್ಫೋಟಗೊಳ್ಳುತ್ತಿದ್ದರೂ, ಮನೆಗಳಲ್ಲೇ ಐಸೋಲೇಷನ್‌ಆಗಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಯೂ ಹೆಚ್ಚಿದೆ.ಅದಕ್ಕಾಗಿ ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿರುವ ಶೇ.90ರಷ್ಟು ಸೋಂಕಿತರಿಗೆ “ಔಷಧ ಕಿಟ್’ಗಳನ್ನು ಮನೆಗೆಕಳುಹಿಸಲು ಮುಂದಾಗಿರುವ ಜಿಲ್ಲಾಡಳಿತ, ಆರೋಗ್ಯಇಲಾಖೆ ಅದಕ್ಕಾಗಿ “ರ್ಯಾಪಿಡ್ ರೆಸ್ಪಾನ್ಸ್ ತಂಡ’ಗಳನ್ನುರಚಿಸಿದೆ.
ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ಕೋವಿಡ್‌ಮೂರನೇ ಅಲೆ ದಿನೇದಿನೆ ಹೆಚ್ಚಿನ ಜನರಲ್ಲಿ ಸೋಂಕುದೃಢಪಡುತ್ತಿದ್ದು ವ್ಯಾಪಕವಾಗಿ ಹರಡುತ್ತಿದೆ. ಕೇವಲ15 ದಿನಗಳಲ್ಲಿ ಅವಳಿ ಜಿಲ್ಲೆಗಳಲ್ಲಿ ಸುಮಾರು 3ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆಯಾಗಿದೆ.ಅವಳಿ ಜಿಲ್ಲೆಗಳಲ್ಲಿ ಸೋಂಕು ಪತ್ತೆ ಪ್ರಮಾಣ ಶೇ.11ಕ್ಕೆ ಏರಿಕೆಯಾಗಿ ಜನರಲ್ಲಿ ಆತಂಕ ಮೂಡಿಸಿದರೂ,ಶೇ.90 ರಷ್ಟು ಸೋಂಕಿತರು ಆಸ್ಪತ್ರೆಗಳಲ್ಲಿದಾಖಲಾಗದೆ ಮನೆಗಳಲ್ಲೇ ಐಸೋಲೇಷನ್‌ಆಗಿ ಚಿಕಿತ್ಸೆ ಪಡೆಯುತ್ತಿರುವುದು ಕೊಂಚಮಟ್ಟಿಗೆನೆಮ್ಮದಿ ಮೂಡಿಸಿದೆ.
ಸೋಂಕುನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಮಾರ್ಗಸೂಚಿಯಂತೆ ಅಗತ್ಯಕ್ರಮಗಳನ್ನು ಕೈಗೊಂಡಿರುವ ಅವಳಿ ಜಿಲ್ಲೆಗಳಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಇಲಾಖೆಗಳು,”ರ್ಯಾಪಿಡ್ ರೆಸ್ಪಾನ್ಸ್ ತಂಡ’ಗಳನ್ನು ರಚನೆ ಮಾಡಿ,ಸೋಂಕಿತರ ಮನೆಗಳಿಗೆ “ಔಷಧ ಕಿಟ್’ಗಳನ್ನುಕಳುಹಿಸುವ ಮೂಲಕ ಸೋಂಕು ನಿಯಂತ್ರಿಸಲುಮತ್ತಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದೆ.
ವೆಂಕೋಬಿ ಸಂಗನಕಲ್ಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.