75 ಕೋಟಿ ಸೂರ್ಯ ನಮಸ್ಕಾರ
Team Udayavani, Feb 5, 2022, 6:26 PM IST
ಬಳ್ಳಾರಿ: ನಗರದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿಭಾರತ ಸ್ವಾತಂತ್ರÂದ ಅಮೃತ ಮಹೋತ್ಸವ ನಿಮಿತ್ತ 75ಕೋಟಿ ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು.ಪತಂಜಲಿ ಯೋಗ ಸಮಿತಿ ವತಿಯಿಂದಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿದ್ದ ಸಮಿತಿಯ ಇಸ್ವಿ ಪಂಪಾಪತಿಮಾತನಾಡಿ, ಯೋಗಾಸನ, ಲಘು ವ್ಯಾಯಾಮ,ಶುಚಿಕರ ಮತ್ತು ಪೌಷ್ಠಿಕ ಆಹಾರ ಪ್ರತಿಯೊಬ್ಬರಜೀವನದಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತದೆ ಎಂದುಅಭಿಪ್ರಾಯಪಟ್ಟರು.ಕಾಲೇಜಿನ ಪ್ರಾಚಾರ್ಯ ಡಾ| ಎಸ್.ಮಂಜುನಾಥಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನಆಡಳಿತ ಮಂಡಳಿ ಅಧ್ಯಕ್ಷ ಏಳುಬೆಂಚಿ ರಾಜಶೇಖರ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆಯಲ್ಲಿಯೋಗಾಭ್ಯಾಸ, ವ್ಯಾಯಾಮ ಮತ್ತು ಕ್ರೀಡೆಗಳಲ್ಲಿಯೂಆಸಕ್ತಿ ತೋರಿಸಬೇಕು ಎಂದು ಕಿವಿಮಾತು ಹೇಳಿದರು.
ಯೋಗ ತರಬೇತುದಾರರಾದ ಬಸವನಗೌಡ,ಸಿಂಧವಾಳ ಮಹೇಶ ಗೌಡ, ಪ್ರಕಾಶ್, ಜಿ.ರುದ್ರಮುನಿ,ಸೂರ್ಯನಾರಾಯಣ ಮಕ್ಕಳಿಗೆ ಯೋಗಾಭ್ಯಾಸಮಾಡಿಸಿದರು. ಉಪನ್ಯಾಸಕ ಶಿವರಾಜ್ ನಿರೂಪಿಸಿದರು.ವಿದ್ಯಾರ್ಥಿನಿ ನಿಖೀತ ವಂದಿಸಿದರು. ಕಾಲೇಜಿನ ಎಲ್ಲವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಹೊಸ ಸೇರ್ಪಡೆ
Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.