ಚುನಾವಣಾ ಆಯೋಗದಿಂದ ಮತದಾರರ ಜಾಗೃತಿ
Team Udayavani, Feb 25, 2022, 4:06 PM IST
ಬಳ್ಳಾರಿ: ಭಾರತ ಚುನಾವಣಾ ಆಯೋಗವುರಾಷ್ಟ್ರೀಯ ಮತದಾರರ ಜಾಗೃತಿ ನಿಮಿತ್ತ “ನನ್ನಮತ ನನ್ನ ಭವಿಷ್ಯ- ಒಂದು ಮತದ ಶಕ್ತಿ’ ಎಂಬಘೋಷವಾಕ್ಯದಡಿ ಐದು ವಿಭಾಗಗಳಲ್ಲಿ ವಿವಿಧಸ್ಪರ್ಧೆಗಳನ್ನು ಏರ್ಪಡಿಸಿದ್ದು, ಮಾ.15ರ ವರೆಗೆನಡೆಯಲಿರುವ ಸ್ಪರ್ಧೆಗಳಲ್ಲಿ ಯುವಕರು,ವೃತ್ತಿಪರರು ಸೇರಿ ಎಲ್ಲರೂ ಭಾಗವಹಿಸಬಹುದಾಗಿದೆಎಂದು ಜಿಪಂ ಸಿಇಒ ಕೆ.ಆರ್. ನಂದಿನಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಗುರುವಾರ ಸುದ್ದಿಗೋಷ್ಠಿಯಲ್ಲಿ ಅವರುಮಾತನಾಡಿದರು.ರಸಪ್ರಶ್ನೆ, ಘೋಷವಾಕ್ಯ ಬರೆಯುವುದು,ಗಾಯನ, ವೀಡಿಯೊ ತಯಾರಿಕೆ ಮತ್ತು ಭಿತ್ತಿಚಿತ್ರವಿನ್ಯಾಸ ಸೇರಿ ಒಟ್ಟು ಐದು ವಿಭಾಗಗಳಲ್ಲಿ ಸ್ಪರ್ಧೆಗಳುನಡೆಯಲಿವೆ. ಮೊದಲ ರಾಷ್ಟಿÅàಯ ಮತದಾರರಜಾಗೃತಿ ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಳ್ಳಾರಿಜಿಲ್ಲೆಯ ಹವ್ಯಾಸಿ ವ್ಯಕ್ತಿಗಳು, ವೃತ್ತಿಪರರು, ಸಂಸ್ಥೆಗಳು,ಸಾರ್ವಜನಿಕರು ಭಾಗವಹಿಸಬೇಕು ಎಂದು ಅವರುಮನವಿ ಮಾಡಿದರು.
ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ, ಸಾಮಾಜಿಕಮಾಧ್ಯಮ ವೇದಿಕೆ, ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಸಂಸ್ಥೆಗಳುಭಾಗವಹಿಸಬೇಕು ಎಂದು ಕೋರಿದ ಅವರು,ಈ ಸ್ಪರ್ಧೆಗಳಲ್ಲಿ ಭಾಗವಹಿಸುವುದರ ಮೂಲಕಅತ್ಯಾಕರ್ಷಕ ನಗದು ಬಹುಮಾನಗಳನ್ನು ಗೆಲ್ಲಬೇಕುಎಂದು ತಿಳಿಸಿದರು.
ಜಿಲ್ಲೆಯ ವಿದ್ಯಾರ್ಥಿಗಳು, ಸಂಸ್ಥೆ, ಸಾರ್ವಜನಿಕರು,ಬ್ಯಾಂಕ್‌ಗಳು, ಕೈಗಾರಿಕಾ ಸ್ಥಳಗಳಲ್ಲಿ, ಪೋಸ್ಟ್ ಆμàಸ್,ರೈಲ್ವೆ ನಿಲ್ದಾಣ, ಸರ್ಕಾರಿ ಕಚೇರಿಗಳಲ್ಲಿ ಹಾಗೂಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರೀಯ ಮತದಾರರಜಾಗೃತಿ ಸ್ಪರ್ಧೆಯ ಪೋಸ್ಟರ್‌ಗಳನ್ನು ಅಂಟಿಸುವುದರಮೂಲಕ ಹೆಚ್ಚಿನ ಸ್ಪರ್ಧಾರ್ಥಿಗಳು ಭಾಗವಹಿಸುವಂತೆನೋಡಿಕೊಳ್ಳಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.