![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
Team Udayavani, Jan 29, 2025, 1:19 PM IST
ಬಳ್ಳಾರಿ: ಜನವರಿ 25 ರಂದು ಜಿಲ್ಲಾಸ್ಪತ್ರೆ ಮಕ್ಕಳ ತಜ್ಞ ಡಾ. ಸುನೀಲ್ ರನ್ನು ಕಿಡ್ನಾಪ್ ಮಾಡಿದ್ದ ಆರೋಪಿ ಮೇಲೆ ಬಳ್ಳಾರಿ ಪೊಲೀಸರು ಬುಧವಾರ(ಜ29)ಫೈರಿಂಗ್ ಮಾಡಿದ್ದಾರೆ.
ಬಳ್ಳಾರಿ ತಾಲೂಕಿನ ಮೋಕಾ ರಸ್ತೆಯ ಬಳಿ ಆರೋಪಿಗಳನ್ನು ಬಂಧಿಸುತ್ತಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಆರೋಪಿಗಳು ಮುಂದಾಗಿದ್ದು , ಈ ವೇಳೆ ಸಿಪಿಐ ಮಲ್ಲಿಕಾರ್ಜುನ ಸಿಂಧೂರ ಅವರು ಆರೋಪಿ ಶ್ರೀಕಾಂತ್ ಬಲಗಾಲಿಗೆ ಕಾಲಿಗೆ ಗುಂಡೇಟು ಹಾಕಿದ್ದಾರೆ.
ಗುಂಡೇಟಿನಿಂದ ಗಾಯವಾದ ಆರೋಪಿ ಶ್ರೀಕಾಂತ್ ಗೆ ಬಳ್ಳಾರಿಯ ಟ್ರಾಮಾ ಕೇರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಪಿಗಳಿಂದ ಹಲ್ಲೆಗೆ ಒಳಗಾದ ಪೊಲೀಸ್ ಪೇದೆ ಕಾಳಿಂಗ ಅವರಿಗೆ ವಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಳ್ಳಾರಿಯ ಆರು ಮಂದಿ, ಓರ್ವ ಆಂಧ್ರ ಮೂಲದ ಆರೋಪಿ ಸೇರಿ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್, ರಾಕೇಶ್, ತರುಣ್, ಅರುಣ್, ಭೋಜರಾಜ್, ಸಾಯಿಕುಮಾರ್ ಮತ್ತು ಇನ್ನೊಬ್ಬ ಆಂಧ್ರ ಮೂಲದ ಆರೋಪಿ ಬಂಧಿತರು.
11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ
Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ
Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್ ಸಿಂಗ್
Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ
Katapadi: ಮುಕ್ಕಾಲು ಎಕರೆಯಲ್ಲಿ 8 ಟನ್ ಸೌತೆ, ಅಂಗಳದಿಂದಲೇ ಮಾರಾಟ!
Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
You seem to have an Ad Blocker on.
To continue reading, please turn it off or whitelist Udayavani.