Ballari: ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ
Team Udayavani, Jun 18, 2024, 1:13 PM IST
ಸಾಂದರ್ಭಿಕ ಚಿತ್ರ
ಬಳ್ಳಾರಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಬಳ್ಳಾರಿ ನಗರದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಬೃಹತ್ ಪ್ರತಿಭಟನೆ ನಡೆಯಿತು.
ಎತ್ತಿನ ಬಂಡಿ, ಕತ್ತೆಗಳ ಮೆರವಣಿಗೆಯೊಂದಿಗೆ, ದ್ವಿಚಕ್ರ ಚಾಹನಗಳ ಶವ ಮೆರವಣಿಗೆ ಮಾಡಿದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ನಗರದ ಗಡಿಗಿ ಚನ್ನಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆಗೆ ಮುಂದಾದ ಪ್ರತಿಭಟನಾಕಾರರು ಪೊಲೀಸರ ನಡುವೆ ಕೆಲ ಹೊತ್ತು ವಾಗ್ವಾದ ನಡೆಯಿತು.
ಈ ವೇಳೆ ಎಸ್ ಪಿ ರಂಜಿತ್ ಕುಮಾರ್ ಬಂಡಾರು ಪ್ರತಿಭಟನಾನಿರತರನ್ನು ಯೂಸ್ ಲೆಸ್ ಫೆಲೊ ಎಂದಿದ್ದು, ಪ್ರತಿಭಟನಾಕಾರರನ್ನು ಕೆರಳಿಸಿತು. ಪೊಲೀಸರು, ಪ್ರತಿಭಟನಾಕಾರರ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಬಳಿಕ ಡಿಸಿ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.