Ballari: ದೇಶದ ಅತ್ಯುತ್ತಮ ಠಾಣೆಗಳಲ್ಲಿ ತೆಕ್ಕಲಕೋಟೆಗೆ ಸ್ಥಾನ
Team Udayavani, Dec 4, 2024, 1:30 AM IST
ಬಳ್ಳಾರಿ: ದೇಶದ ಅತ್ಯುತ್ತಮ 10 ಪೊಲೀಸ್ ಠಾಣೆಗಳ ಪಟ್ಟಿಯಲ್ಲಿ ಜಿಲ್ಲೆಯ ಸಿರುಗುಪ್ಪ ತಾಲೂಕು ತೆಕ್ಕಲ ಕೋಟೆ ಠಾಣೆ ಸ್ಥಾನ ಪಡೆದಿದ್ದು ಕೇಂದ್ರ ಗೃಹ ಇಲಾಖೆಯು 2024ನೇ ಸಾಲಿಗೆ ನೀಡುವ ಪ್ರಶಸ್ತಿಗೆ ಭಾಜನವಾಗಿದೆ.
ಒಡಿಶಾದ ಭುವನೇಶ್ವರದಲ್ಲಿ ನ. 29 ರಂದು ನಡೆದ ಡಿಜಿಪಿ, ಐಜಿಪಿಗಳ ಸಮ್ಮೇಳನದಲ್ಲಿ ಕೇಂದ್ರದ ಗೃಹಸಚಿವ ಅಮಿತ್ ಶಾ ದೇಶದ 3 ಅತ್ಯುತ್ತಮ ಠಾಣೆಗಳ ಅಧಿಕಾರಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ಅಲ್ಲದೇ ದೇಶದ 10 ಅತ್ಯುತ್ತಮ ಠಾಣೆಗಳ ಪಟ್ಟಿಯುಳ್ಳ ಪೊಲೀಸ್ ಠಾಣೆಗಳ ಶ್ರೇಯಾಂಕ-2024ರ ಪುಸ್ತಕ ಬಿಡುಗಡೆ
ಮಾಡಿದ್ದಾರೆ. ಈ 10 ಠಾಣೆಗಳ ಪಟ್ಟಿ ಯಲ್ಲಿ ತೆಕ್ಕಲಕೋಟೆ ಠಾಣೆ 10ನೇ ಸ್ಥಾನ ಪಡೆದಿದೆ. ಅಧಿಕೃತ ಆದೇಶ ಹೊರ ಬೀಳುವುದು, ಅಧಿಕೃತ ಪ್ರಮಾಣಪತ್ರ ಲಭಿಸಬೇಕಿದೆ.
ಟಾಪ್ 10 ಠಾಣೆಗಳು
1. ಇಚ್ಚಾಪುರ ಠಾಣೆ (ಗುಜರಾತ್), 2. ಪತ್ತಾಪುರ (ಒಡಿಶಾ), 3. ನೀಮಿಘಾಟ್ (ಝಾರ್ಖಂಡ್), 4. ದಬ್ರಿ (ದಿಲ್ಲಿ), 5. ಆಳತ್ತೂರು (ಕೇರಳ), 6. ಲೇಹ್ ಮಹಿಳಾ ಠಾಣೆ (ಲಡಾಖ್), 7. ರಾಜೀವ್ ನಗರ(ಬಿಹಾರ), 8. ಶಾಲಿಬಾಂದ್ (ತೆಲಂ ಗಾಣ), 9. ಅಮಿನ್ (ಲಕ್ಷದ್ವೀಪ), 10. ತೆಕ್ಕಲಕೋಟೆ (ಕರ್ನಾಟಕ)
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.