ಎಪಿಎಂಸಿ-ಭೂಸುಧಾರಣಾ ಕಾಯ್ದೆ ಹಿಂಪಡೆಯಿರಿ

ಕೂಡ್ಲಿಗಿ: ಪಟ್ಟಣದ ಹೊರ ವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿ-50ನ್ನು ತಡೆದು ರೈತ ಸಂಘಟನೆಗಳು ಪ್ರತಿಭಟಿಸಿದವು.

Team Udayavani, Feb 7, 2021, 4:56 PM IST

7-21

ಕೂಡ್ಲಿಗಿ: ದೆಹಲಿಯಲ್ಲಿ ರೈತರು ನಡೆಸುತ್ತಿರುವ·ಮುಷ್ಕರ ಬೆಂಬಲಿಸಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರಾಜ್ಯ ರೈತ ಸಂಘದ ಪದಾಧಿ ಕಾರಿಗಳು, ಸಿಐಟಿಯುಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಪಟ್ಟಣದ ಹೊರವಲಯದಲ್ಲಿನ ರಾಷ್ಟ್ರೀಯ ಹೆದ್ದಾರಿ-50ನ್ನು ಬಂದ್‌ಮಾಡಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆಗಳನ್ನುಕೂಗಿದರು.

ಹೆದ್ದಾರಿ ಬಂದ್‌ ವೇಳೆ ರಾಜ್ಯ ರೈತ ಸಂಘದಜಿಲ್ಲಾಧ್ಯಕ್ಷ ದೇವಮನಿ ಮಹೇಶ ಮಾತನಾಡಿ, ಕೆಲವುಬಹು ರಾಷ್ಟ್ರೀಯ ಕಂಪನಿಗಳ ಹಿತಕ್ಕಾಗಿ ಎಪಿಎಂಸಿ,ಭೂ ಸುಧಾರಣಾ ಕಾಯ್ದೆ ಸೇರಿದಂತೆ ದೇಶದ ರೈತರಿಗೆಹಾಗೂ ಕಾರ್ಮಿಕರಿಗೆ ಮಾರಕವಾಗುವಂತ ಹಲವುಕಾಯ್ದೆಗಳನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು,ಅವುಗಳನ್ನು ಹಿಂಪಡೆಯುವಂತೆ ದೆಹಲಿ ಬಳಿ ರೈತರುಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರಇದಾವುದಕ್ಕೂ ತಲೆಕೆಡಿಸಿಕೊಳ್ಳದೆ ನಿರ್ಲಕ್ಷ·ವಹಿಸಿದೆ.ರೈತರ ತಾಳ್ಮೆ ಪರೀಕ್ಷಿಸದೆ ಕೇಂದ್ರ ಸರ್ಕಾರ ಕೂಡಲೇಎಲ್ಲ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಅವರುಒತ್ತಾಯಿಸಿದರು.

ಕಾರ್ಮಿಕ ಮುಖಂಡ ಸಿ. ವಿರುಪಾಕ್ಷಿ,ಟಿಪ್ಪು, ಕೆಪಿಸಿಸಿ ಕಾರ್ಯದರ್ಶಿ ಹಿರೇಕುಂಬಳಗುಂಟಉಮೇಶ್‌, ರೈತ ಮುಖಂಡ ಬಂಡ್ರಿ ಡಿ. ಹನುಮಂತಪ್ಪ,ಪಟ್ಟಣ ಪಂಚಾಯ್ತಿ ಸದಸ್ಯ ಕಾವಲ್ಲಿ ಶಿವಪ್ಪ ನಾಯಕ,ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಮಯೂರಮಂಜುನಾಥ, ಕೆಪಿಸಿಸಿ ಮಹಿಳಾ ಘಟಕದಕಾರ್ಯದರ್ಶಿ ಜಿ. ನಾಗಮಣಿ ಮಾತನಾಡಿದರು.ರೈತ ಸಂಘದ ತಾಲೂಕು ಅಧ್ಯಕ್ಷ ಬಣಕಾರಚನ್ನಬಸಪ್ಪ, ಜಿಲ್ಲಾ ಉಪಾಧ್ಯಕ್ಷ ಉಲುವತ್ತಿ ಎಂ.ಸೋಮಪ್ಪ, ಉಪಾಧ್ಯಕ್ಷ ಬನ್ನಿಮರದ ಭೀಮಪ್ಪ, ಪ್ರಧಾನಕಾರ್ಯದರ್ಶಿ ಕಾಟೇರ್‌ ಶೇಷಪ್ಪ, ಕೆ. ಪರುಶಪ್ಪ, ಡಾಣಿರಾಘವೇಂದ್ರ, ಬಸವರಾಜ, ರೆಹಮಾನ್‌, ಗಂಗಾಧರಸೇರಿದಂತೆ ಅನೇಕರು ಇದ್ದರು. ಇದಕ್ಕೂ ಮೊದಲುಪಟ್ಟಣದಲ್ಲಿನ ಗಾಂಧಿ ಚಿತಾಭಸ್ಮವಿರುವ ಹುತಾತ್ಮರ
ಸ್ಮಾರಕದಿಂದ ಮೆರವಣಿಗೆ ಹೊರಟ ಪ್ರತಿಭಟನಕಾರರುಅಂಬೇಡ್ಕರ್‌, ಮದಕರಿ ವೃತ್ತದ ಮೂಲಕ ಹೆದ್ದಾರಿತಲುಪಿದರು. ಡಿವೈಎಸ್ಪಿ ನೇತೃತ್ವದಲ್ಲಿ ಸಿಪಿಐವಸಂತ್‌.ವಿ ಅಸುದೆ ಸೂಕ್ತ ಪೊಲೀಸ್‌ ಬಂದೋಬಸ್ತ್ಕೈಗೊಂಡಿದ್ದರು.

ಓದಿ :·ಉತ್ತರಾಖಂಡ್ ನಲ್ಲಿ ಹಿಮ ಸ್ಪೋಟ: ಹರಿದ್ವಾರ- ಋಷಿಕೇಶದಲ್ಲಿ ಪ್ರವಾಹ ಭೀತಿ

ಟಾಪ್ ನ್ಯೂಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.