ರೌಡಿಶೀಟರ್‌ಗಳ ಪರೇಡ್
ಪಟ್ಟಣ ಠಾಣೆ ಪೊಲೀಸ್ ಠಾಣೆ ಆವರಣದಲ್ಲಿ ರೌಡಿಶೀಟರ್‌ಗಳ ಪರೇಡ್‌ನಡೆಯಿತು.
Team Udayavani, Feb 8, 2021, 4:56 PM IST
ಹೊಸಪೇಟೆ: ನಗರದ ಪಟ್ಟಣ ಠಾಣೆ ಪೊಲೀಸ್ ಠಾಣೆ ಆವರಣದಲ್ಲಿ ಭಾನುವಾರ ರೌಡಿಶೀಟರ್‌ಗಳ ಪರೇಡ್‌ನಡೆಯಿತು. ತಾಲೂಕಿನಲ್ಲಿ ಜಗಳ, ಗಲಾಟೆ, ದೊಂಬಿ, ಕೊಲೆ, ಕಳ್ಳತನ ಅಪರಾಧ ಪ್ರಕರಣದಲ್ಲಿ ಭಾಗಿಯಾದ ರೌಡಿಶೀಟರ್‌ಗಳ ಕುರಿತು ಮಾಹಿತಿ ಪಡೆದುಕೊಂಡ ಡಿವೈಎಸ್ಪಿ ರಘುಕುಮಾರ್, ಪದೇ ಪದೇ, ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ರೌಡಿಶೀಟರ್‌ಗಳನ್ನು ಗಡಿಪಾರು ಮಾಡಲಾಗುವುದು ಎಂದು ಎಚ್ಚರಿಸಿದರು. ಪಟ್ಟಣ, ಗ್ರಾಮೀಣ, ಚಿತ್ತವಾಡ್ಗಿ, ಟಿ.ಬಿ.ಡ್ಯಾಂ, ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ನೂರಾರು ರೌಡಿಶೀಟರ್‌ಗಳನ್ನು ಅ ಧಿಕಾರಿಗಳು ಸುಮಾರು ನಾಲ್ಕು ತಾಸುಗಳ ಹೆಚ್ಚು ಕಾಲ ವಿಚಾರಣೆ ನಡೆಸಿದರು. ಪಟ್ಟಣ ಠಾಣೆ ಪಿಐ ಶ್ರೀನಿವಾಸರಾವ್, ಗ್ರಾಮೀಣ ಠಾಣೆ ಪಿಐ ಶ್ರೀನಿವಾಸ ಮೇಟಿ, ಚಿತ್ತವಾಡ್ಗಿ ಪೊಲೀಸ್ ಠಾಣೆ ಪಿಐ ಜೈಪ್ರಕಾಶ್ ಸೇರಿದಂತೆ ಇತರೆ ಅಧಿ ಕಾರಿ ಹಾಗೂ ಸಿಬ್ಬಂದಿ ಹಾಜರಿದ್ದರು.
ಓದಿ: ಖಾಸಗೀ ಉದ್ಯಮದ ಜೊತೆ ಕೃಷಿಯಲ್ಲಿ ತೊಡಗಿದರೆ ನೆಮ್ಮದಿಯ ಬದುಕು ಸಾಧ್ಯವಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.