ಸಂತ ಸೇವಾಲಾಲ್ ಸಮಾಜ ಸುಧಾರಕರು
ಪೂಜಾರಹಳ್ಳಿ ತಾಂಡಾದಲ್ಲಿ ಸಂತ ಸೇವಾಲಾಲ್ ಗುರುಗಳ 252ನೇ ಜಯಂತ್ಯುತ್ಸವ ಆಚರಿಸಲಾಯಿತು.
Team Udayavani, Feb 15, 2021, 4:38 PM IST
ಕೂಡ್ಲಿಗಿ: ತಾಲೂಕಿನ ಪೂಜಾರಹಳ್ಳಿ ತಾಂಡದಲ್ಲಿ ಜಗದ್ಗುರು ಸಂತ ಸೇವಾಲಾಲ್ ಗುರುಗಳ 282ನೇ ಜಯಂತ್ಯುತ್ಸವ ಆಚರಣೆ
ಮಾಡಲಾಯಿತು. ಶಿವಪ್ರಕಾಶ ಸ್ವಾಮೀಜಿ ಮಾತನಾಡಿ, ಬಂಜಾರ ಬುಡಕಟ್ಟು ಸಮುದಾಯದ ಕುಲ ಸಂತ ಶ್ರೀ ಜಗದ್ಗುರು ಸೇವಾಲಾಲ್
ಗುರುಗಳು ಒಬ್ಬ ಪವಾಡಪುರುಷ ಎಂದು ಅಭಿಪ್ರಾಯಪಟ್ಟರು.
ತಾಲೂಕಿನ ಪೂಜಾರಹಳ್ಳಿ ತಾಂಡಾದಲ್ಲಿ ಸಂತ ಶ್ರೀಸೇವಾಲಾಲ್ ಅವರ 282ನೇ ಜಯಂತ್ಯುತ್ಸವದಲ್ಲಿ ಮಾತನಾಡಿ, ಲೋಕ
ಕಲ್ಯಾಣಕ್ಕಾಗಿ ದೇಶದ ಅನೇಕ ಸಾಧು ಸಂತರು ಶರಣರು ಪವಾಡ ಪುರುಷರು ಜನಿಸಿದ್ದಾರೆ. ಸಮಾಜದಲ್ಲಿ ಮೌಡ್ಯತೆ ಕಂದಾಚಾರ
ತೊಡೆದು ಹಾಕಲು ಶ್ರಮಿಸಿದವರಲ್ಲಿ ಸಂತ ಶ್ರೀ ಸೇವಾಲಾಲ್ ಕೂಡ ಒಬ್ಬರಾಗಿದ್ದಾರೆ ಎಂದರು.
ಬುಡಕಟ್ಟು ಸಮುದಾಯದಲ್ಲಿ ಹುಟ್ಟಿದ್ದರು ಸೇವಾ ಮನೋಭಾವದಿಂದ ಸಮುದಾಯದ ರಕ್ಷಣೆಗೆ ನಿಂತ ಮಹನೀಯ ಎಂದು ಸ್ಮರಿಸಿದರು. ಲಾಲ್ ಸಿಂಗ್ ನಾಯ್ಕ, ಸ್ವಾಮಿ ನಾಯ್ಕ, ಶ್ಯಾಮಾನಾಯ್ಕ, ಶಿವುನಾಯ್ಕ, ಸೇವಾಲಾಲ್ ನಾಯ್ಕ, ತಾಲೂಕಿನ ವಿವಿಧ ತಾಂಡಾಗಳ ಮುಖಂಡರು, ಪೂಜಾರಹಳ್ಳಿ ತಾಂಡಾದ ದೈವಸ್ಥರು, ಊರಿನ ಪ್ರಮುಖರು ಉಪಸ್ಥಿತರಿದ್ದರು.
ಓದಿ : ಯಡಿಯೂರಪ್ಪರಂತೆ ವಿಜಯೇಂದ್ರ ಕೂಡಾ ರಾಜಾಹುಲಿಯಾಗಿ ಹೊರಹೊಮ್ಮಲಿ: ಎಸ್ ಟಿ ಸೋಮಶೇಖರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.