ಡಿ.ಕಗ್ಗಲ್‌ನಲ್ಲಿ ತಹಶೀಲ್ದಾರ್‌ ಗ್ರಾಮವಾಸ್ತವ

ಗ್ರಾಮಸ್ಥರಿಂದ ನೂರಾರು ಅರ್ಜಿಗಳ ಸಲ್ಲಿಕೆ

Team Udayavani, Feb 21, 2021, 4:44 PM IST

21-19

ಬಳ್ಳಾರಿ: ಜಿಲ್ಲೆಯ ಹೊಸಪೇಟೆ ತಾಲೂಕು ತಿಮ್ಮಲಾಪುರ ಗ್ರಾಮದಲ್ಲಿ ಜಿಲ್ಲಾ ಧಿಕಾರಿಗಳು ಗ್ರಾಮ ವಾಸ್ತವ್ಯ ಹೂಡಿದ ಬೆನ್ನಲ್ಲೇ ಬಳ್ಳಾರಿ ತಾಲೂಕು ಡಿ.ಕಗ್ಗಲ್‌ ಗ್ರಾಮದಲ್ಲಿ ತಹಶೀಲ್ದಾರ್‌ ರೆಹನ್‌ ಪಾಷಾ ವಾಸ್ತವ್ಯ ಹೂಡಿ ಸ್ಥಳೀಯ ಸಾರ್ವಜನಿಕರ ಸಮಸ್ಯೆಗಳನ್ನು ಶನಿವಾರ ಆಲಿಸಿದರು.

ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಮೂರು ದಿನಗಳಿಂದ ಗ್ರಾಮದಲ್ಲಿ ಬಿಡಾರ ಹೂಡಿದ್ದ ತಾಲೂಕು ಮಟ್ಟದ ಅ ಧಿಕಾರಿಗಳು, ಸಾರ್ವಜನಿಕರಿಂದ ಕೇಳಿಬರುವ ಸಮಸ್ಯೆಗಳ ಪಟ್ಟಿಯನ್ನು ಮಾಡಿಕೊಂಡಿದ್ದರು. ಜತೆಗೆ ಗ್ರಾಮವಾಸ್ತವ್ಯ ದಿನದಂದು ಆಗಮಿಸಿ ತಮ್ಮ ಸಮಸ್ಯೆಯನ್ನು ಪರಿಹರಿಸಿಕೊಳ್ಳುವಂತೆ ಸ್ಥಳೀಯ ಜನರಲ್ಲೂ ಜಾಗೃತಿ ಮೂಡಿಸಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಸ್ಥಳೀಯ ಗ್ರಾಮಸ್ಥರಿಂದ ನೂರಾರು ಅರ್ಜಿಗಳು ಸಲ್ಲಿಕೆಯಾದವು. ಸಂಜೆವರೆಗೆ ಸಲ್ಲಿಕೆಯಾದ ಅಹವಾಲುಗಳ ಪೈಕಿ ಕಂದಾಯ ಇಲಾಖೆಗೆ ಸೇರಿದ ಅರ್ಜಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ಮಧ್ಯಾಹ್ನ 1 ಗಂಟೆ ವೇಳೆಗೆ ಪಹಣಿ ತಿದ್ದುಪಡಿಗೆ ಸಂಬಂಧಿಸಿದ 634 ಅರ್ಜಿಗಳು ಸಲ್ಲಿಕೆಯಾಗಿದ್ದವು. ಉಳಿದಂತೆ ಹಕ್ಕುಪತ್ರ ಬದಲಾವಣೆ, ಸ್ಮಶಾನಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಂಬಂಧಿಸಿದ ಅರ್ಜಿಗಳು ಸಲ್ಲಿಕೆಯಾಗಿರುವುದು ಗಮನಾರ್ಹ.

ಡಿ.ಕಗ್ಗಲ್‌ ಗ್ರಾಮದ ಮುಂದೆಯೇ ಎಲ್‌ಎಲ್‌ಸಿ ಕಾಲುವೆ ಹಾದು ಹೋಗಿದ್ದರೂ, ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆಯಿದೆ. ನೇರವಾಗಿ ಕಾಲುವೆಯಿಂದ ಪೈಪ್‌ಲೈನ್‌ ಹಾಕಿ ನೀರಿನ ಸಮಸ್ಯೆ ನೀಗಿಸಿಕೊಡಬೇಕು ಎಂದು ಗ್ರಾಮಸ್ಥರು ತಹಶೀಲ್ದಾರ್‌ ರೆಹಾನ್‌ ಪಾಷಾ ಅವರಲ್ಲಿ ಮನವಿ ಮಾಡಿದರು.

ಈ ಕುರಿತು ನೀರಾವರಿ ಇಲಾಖೆ ಅ ಧಿಕಾರಿಗಳ ಜತೆ ಚರ್ಚಿಸಿ ಆದಷ್ಟು ಬೇಗ ಈ ಸಮಸ್ಯೆ ಇತ್ಯರ್ಥ ಪಡಿಸಲಾಗುವುದು
ತಹಶೀಲ್ದಾರ್‌ ಭರವಸೆ ನೀಡಿದರು. ಮೋಕಾ ಠಾಣೆ ಪಿಎಸ್‌ಐ ಎನ್‌.ರಘು, ಬಿಇಒ ಸಿದ್ಧಲಿಂಗಮೂರ್ತಿ, ಆಹಾರ ಪೂರೈಕೆ ಇಲಾಖೆಯ ಅ ಧಿಕಾರಿ
ಶರಣಯ್ಯಸ್ವಾಮಿ, ಕೃಷಿ ಇಲಾಖೆ ಅ ಧಿಕಾರಿ ಪಾಲಾಕ್ಷಗೌಡ ಸೇರಿದಂತೆ ಬಿಸಿಎಂ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜೆಸ್ಕಾಂ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

ಓದಿ : ಪರಿಶೀಲಿಸ್ತಿರೋ; ಚಹಾ ಕುಡಿದು ಹೋಗ್ತಿರೋ! : ಅಂಗನವಾಡಿ ಸೂಪರ್‌ವೈಜರ್‌ಗೆ ತರಾಟೆ

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.