ಪ್ರವಾಸೋದ್ಯಮ ಸಚಿವರ ಭೇಟಿ-ಚರ್ಚೆ
Team Udayavani, Apr 1, 2021, 6:47 PM IST
ಬಳ್ಳಾರಿ: ಬಳ್ಳಾರಿ ನಗರಾಭಿವೃದ್ಧಿ ಅಧಿಕಾರ ಅಧ್ಯಕ್ಷ ದಮ್ಮೂರು ಶೇಖರ್ ಅವರು ಪರಿಸರ, ಜೀವಶಾಸ್ತ್ರ ಮತ್ತು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಅವರನ್ನು ಮಂಗಳವಾರ ಭೇಟಿ ಮಾಡಿ ಬಳ್ಳಾರಿ ನಗರಾಭಿವೃದ್ಧಿ ಅಧಿಕಾರದಲ್ಲಿ ಬರುವ ಕೋಟೆ, ಸಂಗನಕಲ್ಲು ಗುಡ್ಡದ ಅಭಿವೃದ್ಧಿ ಕುರಿತು ಚರ್ಚಿಸಿದರು.
ಇದಕ್ಕೆ ಸ್ಪಂದಿಸಿದ ಸಚಿವರು ಶೀಘ್ರದಲ್ಲೇ ಬಳ್ಳಾರಿಗೆ ಭೇಟಿ ನೀಡಿ ಈ ಎರಡು ಪ್ರವಾಸಿ ತಾಣಗಳನ್ನು ವೀಕ್ಷಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.
ಇದರ ಜೊತೆಗೆ ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಇನ್ನೂ ಹೆಚ್ಚಿನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದ ಪ್ರಮುಖ 8 ಪ್ರವಾಸಿ ತಾಣಗಳಲ್ಲಿ ರೂಪ್‌ವೇ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಅದರಲ್ಲಿ ಬಳ್ಳಾರಿ ಕೋಟೆ ಪ್ರದೇಶ ಸೇರ್ಪಡೆಗೊಳಿಸಲು ಕ್ರಮವಹಿಸುವುದಾಗಿ ಸಚಿವ ಯೋಗೇಶ್ವರ ತಿಳಿಸಿದ್ದಾರೆ ಎಂದು ದಮ್ಮೂರು ಶೇಖರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
MUST WATCH
ಹೊಸ ಸೇರ್ಪಡೆ
ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ
Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ…
Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್ ಎಫ್ಎಕ್ಸ್ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.