ಚುನಾವಣೆ ಅರಿವು ಅಗತ್ಯ: ಶೇಷಗಿರಿ
ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಶಿರಸ್ತೇದಾರ್ ಶೇಷಗಿರಿ ಉದ್ಘಾಟಿಸಿದರು
Team Udayavani, Jan 26, 2021, 4:34 PM IST
ಸಿರುಗುಪ್ಪ: ರಾಷ್ಟ್ರದಾದ್ಯಂತ ರಾಷ್ಟ್ರ ಮತದಾರರ·ದಿನಾಚರಣೆ ಆಚರಿಸಲಾಗುತ್ತಿದೆ. ಮತದಾರರಲ್ಲಿ·ಚುನಾವಣೆ ಹಾಗೂ ಅದರ ಮಹತ್ವದ ಬಗ್ಗೆ ಅರಿವು·ಮೂಡಿಸುವ ಉದ್ದೇಶದಿಂದ ಮತದಾರರ ದಿನವನ್ನು·ಆಚರಿಸಲಾಗುತ್ತಿದೆ ಎಂದು ಶಿರಸ್ತೇದಾರ ಶೇಷಗಿರಿ·ತಿಳಿಸಿದರು.
ನಗರದ ತೆಕ್ಕಲಕೋಟೆ ಹೊನ್ನೂರಮ್ಮ ಎಂ.ಸಿದ್ದಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂಕಾಲೇಜ್ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿಮಾತನಾಡಿ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮತದಾರರುಪ್ರಮುಖ ಪಾತ್ರ ವಹಿಸಲಿದ್ದಾರೆ. ಮತದಾರರಿಗೆ ಸೂಕ್ತಮಾಹಿತಿ ನೀಡಬೇಕು, 18 ವರ್ಷ ತುಂಬಿದವರುಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದುಚುನಾವಣಾ ಆಯೋಗದ ಗುರಿಯಾಗಿದೆ.
ಈ ಹಿಂದೆ 21 ವರ್ಷ ತುಂಬಿದವರಿಗೆ ಮತದಾರರಗುರುತಿನ ಚೀಟಿ ನೀಡಲಾಗುತ್ತಿತ್ತು. ಆದರೆ ಈಗ 18ವರ್ಷ ತುಂಬಿದವರಿಗೆ ಮತದಾರರ ಗುರುತಿನ ಚೀಟಿನೀಡಲಾಗುತ್ತದೆ. ಯುವ ಪೀಳಿಗೆಗೆ ಮತದಾನಮಾಡುವ ಬಗ್ಗೆ ಹೆಚ್ಚು ಅರಿವು ಮೂಡಿಸಬೇಕು.ಮತದಾನ ಪ್ರಕ್ರಿಯೆಯಲ್ಲಿ ಯುವಕರ ಪಾತ್ರಮುಖ್ಯವಾಗಿದೆ. ಪ್ರಜಾಪ್ರಭುತ್ವದಲ್ಲಿ ಎಲ್ಲರುಮತದಾನ ಮಾಡಬೇಕೆಂದು ಕರೆ ನೀಡಿದರು.ಸಹಾಯಕ ಪ್ರಾಧ್ಯಾಪಕ ಗಂಗಾಧರ ಅಂತಿಮಪದವಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಸಹಾಯಕ ಪ್ರಾಧ್ಯಾಪಕಿ ಅಂಬುತಾಯಿಅವರು ಮತದಾನದ ಮಹತ್ವ ಕುರಿತು ಉಪನ್ಯಾಸನೀಡಿದರು. ಶಿರಸ್ತೇದಾರ ಎನ್.ಬಿ. ಬಾಬು, ಪ್ರಭಾರಿಪ್ರಾಂಶುಪಾಲ ಕೃಷ್ಣಪ್ಪ ನಾಯಕ, ಸಹಾಯಕಪ್ರಾಧ್ಯಾಪಕರಾದ ಮಹೇಶ್ವರಿ, ಕೆ.ಎಂ. ಚಂದ್ರಕಾಂತ,ಉಪನ್ಯಾಸಕರಾದ ಎನ್. ರುದ್ರಪ್ಪ, ಮೆಹತಾಜ್‌ಹಾಗೂ ವಿದ್ಯಾರ್ಥಿಗಳು ಇದ್ದರು.
ಓದಿ :·ಚುನಾವಣೆಗಳ ಘನತೆ ಎತ್ತಿಹಿಡಿಯಿರಿ; 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.