ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ನೀಡಿ
Team Udayavani, May 4, 2021, 9:56 PM IST
ಸಂಡೂರು: ತಾಲೂಕಿನ ಬಹಳಷ್ಟು ಗ್ರಾಮಗಳ ರೈತರು ಉದ್ಯೋಗದ ಆಸೆಗಾಗಿ ಕೃಷಿ ಜಮೀನನ್ನು ಅತಿ ಕಡಿಮೆ ಬೆಲೆಗೆ ಮಾರಾಟ ಮಾಡಿಕೊಂಡು ಇತ್ತ ಉದ್ಯೋಗವೂ ಇಲ್ಲ, ಭೂಮಿಯು ಇಲ್ಲದಂಥ ದುಸ್ಥಿತಿ ಉಂಟಾಗಿದ್ದು ಜಿಂದಾಲ್ ಕಂಪನಿಯು ಉದ್ಯೋಗ ನೀಡುವ ಮೂಲಕ ಬೀದಿಪಾಲಾಗುತ್ತಿರುವ ರೈತ ಕುಟುಂಬಗಳನ್ನು ರಕ್ಷಿಸಬೇಕು ಎಂದು ಕರ್ನಾಟಕ ಪ್ರಾಂತ್ಯ ರೈತ ಸಂಘದ ಅಧ್ಯಕ್ಷ ಯು. ತಿಪ್ಪೇಸ್ವಾಮಿ ಒತ್ತಾಯಿಸಿದರು.
ಅವರು ಪಟ್ಟಣದ ತಹಶೀಲ್ದಾರ್ ಕಚೇರಿಯ ಅಧಿ ಕಾರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿ, ತಾಲೂಕಿನ ತಾಳೂರು, ವಡ್ಡು, ತಾರಾನಗರ, ಇತರ ಸುತ್ತಲಿನ ಗ್ರಾಮಗಳ ರೈತರು ಜಿಂದಾಲ್ ಕಂಪನಿಯಲ್ಲಿ ಕುಟುಂಬದ ಸದಸ್ಯರಿಗೆ ಕೆಲಸ ಕೊಡುತ್ತೇವೆ ಎಂದು ಒಪ್ಪಿಕೊಂಡು ಭೂಮಿಯನ್ನು ಎಕರೆಗೆ 1.80 ಲಕ್ಷಕ್ಕೆ ಖರೀದಿಸಿಕೊಂಡು ತಮ್ಮ ಅಭಿವೃದ್ಧಿ ಮಾಡಿಕೊಂಡಿದ್ದಾರೆ.
ಆದರೆ ಈಗ ಮಾತ್ರ ಕೆಲಸ ನೀಡುತ್ತಿಲ್ಲ. ಇದರಿಂದ ಕೃಷಿ ಕುಟುಂಬ ಭೂಮಿಯನ್ನು ಕಳೆದುಕೊಂಡು ಕೆಲಸವಿಲ್ಲದೆ ಬೀದಿಪಾಲಾಗುತ್ತಿದ್ದಾರೆ. ಆದ್ದರಿಂದ ತಕ್ಷಣ ಈ ಕುಟುಂಬಗಳ ರಕ್ಷಣೆಯನ್ನು ಮಾಡುವುದರ ಜೊತೆಗೆ ಉದ್ಯೋಗ ಕೊಡಬೇಕು. ಭೂಮಿ ಕೊಡಿಸುವ ಸಂದರ್ಭದಲ್ಲಿ ಮಧ್ಯವರ್ತಿಗಳೇ ಲಕ್ಷಾಂತರ ಹಣ ಲಪಟಾಯಿಸಿರುವುದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ
Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ
Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್
BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.