ಸಾರ್ವಜನಿಕ ಆಸ್ಪತ್ರೆಗೆ ಅ ಧಿಕಾರಿಗಳ ಭೇಟಿ

Team Udayavani, May 30, 2021, 9:08 PM IST

30-15

ಕೂಡ್ಲಿಗಿ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೊವಿಡ್‌ ಚಿಕಿತ್ಸಾ ಕೇಂದ್ರಕ್ಕೆ ಶನಿವಾರ ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಆಶೋಕ್‌ ತೋಟದ್‌, ತಹಶೀಲ್ದಾರ್‌ ಟಿ. ಜಗದೀಶ್‌, ತಾಲೂಕು ಪಂಚಾಯ್ತಿ ಕಾರ್ಯನಿಚರ್ವರವಹಣಾ ಕಾರಿ ಜಿ.ಎಂ. ಬಸಣ್ಣ ಬೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಶೌಚಾಲಯದ ನೀರು ಹರಿದು ಕೋವಿಡ್‌ ಕೇಂದ್ರದ ಹಾದಿಯಲ್ಲಿ ಹರಿಯುತ್ತಿರುವ ಬಗ್ಗೆ ಸಾರ್ವಜನಿಕರು ಆಶೋಕ್‌ ತೋಟ ಅವರ ಬಳಿ ದೂರಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇದನ್ನು ದುರಸ್ತಿಪಡಿಸಲು ಶಾಸಕ ಎನ್‌.ವೈ. ಗೋಪಾಲಕೃಷ್ಣ ಅವರು ತಮ್ಮ ಅನುದಾನದಲ್ಲಿ ಈಗಾಗಲೇ 4 ಲಕ್ಷ ರೂಪಾಯಿಗಳನ್ನು ಮಂಜೂರು ಮಾಡಿದ್ದು, ಕಾಮಗಾರಿ ಮಾಡಲು ನಿರ್ಮಿತಿ ಕೇಂದ್ರಕ್ಕೆ ಗುತ್ತಿಗೆ ನೀಡಲಾಗಿದೆ. ನಾಳೆಯೇ ಕೆಲಸ ಆರಂಭಿಸಲು ಅವರಿಗೆ ತಿಳಿಸಲಾಗಿದೆ ಎಂದರು.

ವಾರಕ್ಕೊಮ್ಮೆ ಸಕ್ಕಿಂಗ್‌ ಮಿಷನ್‌ ತಂದು ಶೌಚಾಲಯದ ಗುಂಡಿಯನ್ನು ಸ್ವತ್ಛಗೊಳಿಸುವಂತೆ ಪಟ್ಟಣ ಪಂಚಾಯ್ತಿ ಮುಖ್ಯಾ ಧಿಖಾರಿ ಸಿ.ಪಕೃದ್ಧೀನ್‌ ಸಾಬ್‌ ಅವರಿಗೆ ತಹಶೀಲ್ದಾರ್‌ ಟಿ. ಜಗದೀಶ್‌ ಸೂಚನೆ ನೀಡಿದರು. ಪ್ರತಿದಿನ ಆಸ್ಪತ್ರೆ ಆವರಣವನ್ನು ಸ್ವತ್ಛವಾಗಿಟ್ಟುಕೊಳ್ಳಿ. ಶಾಸಕರ ಸೂಚನೆಯಂತೆ ಶೌಚಾಲಯದ ನೀರು ಹೋಗಲು ಒಳ ಚರಂಡಿಯನ್ನು ದುರಸ್ತಿ ಮಾಡಲಾಗುವುದು.

ಇನ್ನು ಮುಂದೆ ಯಾವುದೇ ಕಾರಣಕ್ಕೂ ಶೌಚಾಲಯದ ನೀರು ಹೊರ ಬಾರದಂತೆ ನೋಡಿಕೊಳ್ಳಬೇಕು ಎಂದು ಆಸ್ಪತ್ರೆ ಸಿಬ್ಬಂದಿಗೆ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾ ಧಿಕಾರಿ ಜಿ.ಎಂ. ಬಸಣ್ಣ ಹೇಳಿದರು.

ನಂತರ ಆಕ್ಸಿಜನ್‌ ಪೂರೈಕೆ, ಕೊವಿಡ್‌ ಚಿಕಿತ್ಸೆಗೆ ಬೇಕಾದ ಎಲ್ಲ ಯಂತ್ರಗಳು ಹಾಗೂ ಪರಿಕರಗಳು ಸರಿಯಾಗಿ ಕೆಲಸ ಮಾಡುತ್ತಿರುವ ಬಗ್ಗೆ ಡಾ| ಆಶ್ವರ್ಯ ಅವರಿಂದ ಮಾಹಿತಿ ಪಡೆದ ಆಶೋಕ್‌ ತೋಟದ್‌ ಅವರು ಯಾವುದೇ ಯಂತ್ರಗಳು ದುರಸ್ತಿ ಇದ್ದರೆ ತಕ್ಷಣ ಮಾಡಿಸುವಂತೆ ತಿಳಿಸಿದರು.

ಟಾಪ್ ನ್ಯೂಸ್

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.