ಕೋವಿಡ್‌ ತಡೆಯುವಲ್ಲಿ ಕೇಂದ್ರದ ಕಾರ್ಯ ಶ್ಲಾಘನೀಯ

Team Udayavani, Jun 2, 2021, 9:33 PM IST

2-14

ಸಿರುಗುಪ್ಪ: ವೈದ್ಯರ ಸತತ ಪರಿಶ್ರಮದಿಂದ ಮತ್ತು ಸಾರ್ವಜನಿಕರ ಸಹಕಾರದಿಂದ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವುದು ನೆಮ್ಮದಿ ಸಂಗತಿಯಾಗಿದೆ. ಇದಕ್ಕೆ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಧಾರವೇ ಕಾರಣವಾಗಿದೆ ಎಂದು ಕೊಪ್ಪಳ ಸಂಸದ ಕರಡಿ ಸಂಗಣ್ಣ ತಿಳಿಸಿದರು.

ನಗರದ 100 ಹಾಸಿಗೆಗಳ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ಸೇವಾ ಹಿ ಸಪ್ತಾಹ ಅಂಗವಾಗಿ ಕೊರೊನಾ ಸೋಂಕಿತರಿಗೆ ಹಣ್ಣು, ಬ್ರೆಡ್‌ ಮತ್ತು ಆಹಾರದ ಪೊಟ್ಟಣಗಳನ್ನು ವಿತರಿಸಿ ಮಾತನಾಡಿ, ದೇಶದಲ್ಲಿ ಕೊರೊನಾ ಸೋಂಕು ತಡೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಡಿದ ಕಾರ್ಯ ಶ್ಲಾಘನೀಯವಾಗಿದೆ.

ನರೇಂದ್ರ ಮೋದಿಯವರು ಪ್ರಧಾನಿಯಾಗಿ 7ವರ್ಷ ಕಾರ್ಯನಿರ್ವಹಿಸುತ್ತಿರುವ ಈ ಸಂದರ್ಭದಲ್ಲಿ ದೇಶದಾದ್ಯಂತ ಬಿಜೆಪಿ ವತಿಯಿಂದ ಸೇವಾ ಹಿ ಕಾರ್ಯಕ್ರಮದಡಿ ಅನೇಕ ಜನಪರ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ನರೇಂದ್ರ ಮೋದಿಯವರು ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ ಈ 7 ವರ್ಷಗಳಲ್ಲಿ ಯಾವುದೇ ಹಗರಣಗಳು ನಡೆದಿಲ್ಲ. ಕೇಂದ್ರ ಸರ್ಕಾರವು ಪಾರದರ್ಶಕ ಆಡಳಿತವನ್ನು ನೀಡುತ್ತಿದ್ದು, ಜನಪರ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಕೊರೊನಾ ತಡೆಯಲು ಪ್ರಧಾನಿಯವರು ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ದೇಶದಲ್ಲಿ ಕೊರೊನಾ ಹತೋಟಿಗೆ ಬರುತ್ತಿದ್ದು, ಅವರು ಕೈಗೊಂಡ ಕಾರ್ಯಗಳ ಬಗ್ಗೆ ದೇಶವಿದೇಶಗಳ ಗಣ್ಯರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇಂಥ ಪ್ರಧಾನಿಗಳು ಆಡಳಿತ ನಡೆಸುತ್ತಿರುವುದರಿಂದ ಅನೇಕ ಜನಪರ ಯೋಜನೆಗಳು ಜಾರಿಯಾಗಿವೆ ಎಂದು ಹೇಳಿದರು. ಶಾಸಕ ಎಂ.ಎಸ್‌. ಸೋಮಲಿಂಗಪ್ಪ, ತಹಶೀಲ್ದಾರ್‌ ಎಸ್‌.ಬಿ. ಕೂಡಲಗಿ, ಇ.ಒ. ಶಿವಪ್ಪ ಸುಬೇದಾರ್‌, ಸಿಪಿಐ ಟಿ.ಆರ್‌. ಪವಾರ್‌, ಡಾ| ದೇವರಾಜ್‌, ಮುಖಂಡರಾದ ಪೊಂಪನಗೌಡ, ಮಹಾದೇವ, ಮೇಕೆಲಿ ವೀರೇಶ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.