ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
Team Udayavani, Jun 10, 2021, 10:27 PM IST
ಹೊಸಪೇಟೆ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಕಾರ್ಯರ್ಕತರು, ನಗರದ ಶ್ರಮಿಕ ಭವನದ ಎದುರು ಬುಧವಾರ ಪ್ರತಿಭಟನೆ ನಡೆಸಿದರು.
ಪೆಟ್ರೋಲ್ ಹಾಗೂ ಡೀಸೆಲ್ ನೂರು ರೂ ಗಡಿದಾಟಿದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸಿಪಿಐಎಂ ಕಾರ್ಯದರ್ಶಿ ಆರ್. ಭಾಸ್ಕರ್ ರೆಡಿª ಮಾತನಾಡಿ, ಕೊರೊನಾ ಸಂಕಷ್ಟ ಕಾಲದಲ್ಲಿಯೂ ನಿರಂತರ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರ ಕ್ರಮವನ್ನು ಖಂಡಿಸಿದ ಪ್ರತಿಭಟನಾಕಾರರು, ಸರ್ಕಾರ ತಕ್ಷಣವೇ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದರು.
ಸಿಪಿಐಎಂ ಮುಖಂಡ ಎ. ಕರುಣಾನಿಧಿ, ಪೆಟ್ರೋಲ್ ಡೀಸೆಲ್ ಮೇಲಿನ ಸುಂಕವನ್ನು ರದ್ದುಗೊಳಿಸಿ ಜಿಎಸ್‌ಟಿ ವ್ಯಾಪ್ತಿಗೆ ಒಳಪಡಿಸಿದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 50 ರಿಂದ 60 ರೂ ಆಸುಪಾಸಿಗೆ ಬರಲಿದೆ. ಆದರೆ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿಯೇ ಪೆಟ್ರೋಲ್-ಡೀಸೆಲ್‌ನ್ನು ಜಿಎಸ್‌ಟಿ ವ್ಯಾಪ್ತಿಗೆ ತರುತ್ತಿಲ್ಲ ಎಂದು ಆರೋಪಿಸಿದರು.
ಮುಖಂಡರಾದ ಎಂ ಜಂಬಯ್ಯನಾಯಕ, ಎಂ ಗೋಪಾಲ, ಯಲ್ಲಾಲಿಂಗ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Kampli: ಸ.ಹಿ.ಪ್ರಾ. ಶಾಲೆಯ ಬಿಸಿಯೂಟದಲ್ಲಿ ಹಲ್ಲಿ; 26ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ
Sanduru: ಕಾಂಗ್ರೆಸ್‌ಗೆ ಕ್ಷೇತ್ರ ಉಳಿಸಿಕೊಳ್ಳುವ ತವಕ, ಕಸಿದುಕೊಳ್ಳಲು ಬಿಜೆಪಿ ಪ್ರಯತ್ನ
Covid Scam: ನ್ಯಾ.ಡಿ.ಕುನ್ಹಾ ವರದಿ ವಿಪಕ್ಷಗಳ ಬೆದರಿಸುವ ತಂತ್ರ: ಬಿ.ವೈ.ವಿಜಯೇಂದ್ರ
Bellary: ಶೀಘ್ರದಲ್ಲೇ ಸಿಎಂ ರಾಜೀನಾಮೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.