ಕಾಂಗ್ರೆಸ್‌ ಕಚೇರಿಯಲ್ಲಿ ಗಣರಾಜ್ಯೋತ್ಸವ

ಬಳ್ಳಾರಿ: ಕಾಂಗ್ರೆಸ್‌ ಕಚೇರಿಯಲ್ಲಿ 72ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು.

Team Udayavani, Jan 27, 2021, 4:56 PM IST

27-25

ಬಳ್ಳಾರಿ: ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ·72ನೇ ಗಣರಾಜ್ಯೋತ್ಸವ ದಿನಾಚರಣೆ ಮಂಗಳವಾರ
ಆಚರಿಸಲಾಯಿತು.
ರಾಜ್ಯಸಭೆ ಸದಸ್ಯ ಡಾ| ಸೈಯದ್‌ ನಾಸೀರ್‌·ಹುಸೇನ್‌ ಧ್ವಜಾರೋಹಣ ನೆರವೇರಿಸಿದರು.ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಿ.ಎಸ್‌.ಮಹ್ಮದ್‌ ರಫಿಕ್‌ಅಧ್ಯಕ್ಷತೆ ವಹಿಸಿದ್ದರು. ನಂತರ ಮಹಾತ್ಮ ಗಾಂಧಿಧೀಜಿಮತ್ತು ಅಂಬೇಡ್ಕರ್‌ ಭಾವಚಿತ್ರಗಳಿಗೆ ಪುಷ್ಪಗಳನ್ನುಹಾಕುವ ಮೂಲಕ ಗೌರವ ನಮನಗಳನ್ನುಸಲ್ಲಿಸಲಾಯಿತು.

ಅಧ್ಯಕ್ಷರು ಮತ್ತು ಮುಖಂಡರುಭಾಷಣಗಳಲ್ಲಿ, ಸಂವಿಧಾನ ರಚನೆಗೆ ಶ್ರಮಿಸಿದ ಎಲ್ಲಮಹನೀಯರನ್ನು ಸ್ಮರಿಸಿದರು.
ಈ ವೇಳೆ ಪಕ್ಷದ ಮುಖಂಡರಾದ ಕಲ್ಲುಕಂಭಪಂಪಾಪತಿ, ಎಲ್‌.ಮಾರೆಣ್ಣ, ಪೆರಂ ವಿವೇಕ್‌,ಬಿ.ಎಂ. ಪಾಟೀಲ್‌, ಮೇಟಿ ಪಂಪನಗೌಡ,ಎಂ.ಕುಮಾರಮ್ಮ, ಕಂದರಿ ನಾಗರಾಜ, ಯತೀಂದ್ರಗೌಡ, ಡಿ.ಅಯಾಜ್‌ ಅಹಮ್ಮದ್‌, ಕಾಂತಿನೋಹವಿಲ್ಸನ್‌, ಕೆ.ಬಿ. ಗೋಪಿಕೃಷ್ಣ, ವೈ. ಶ್ರೀನಿವಾಸುಲು,ಜೈಕುಮಾರ್‌ ನಾಯುಡು, ಕೆ. ತಾಯಪ್ಪ, ಲಕ್ಷ್ಮಣಸೇರಿದಂತೆ ಹಲವರು ಇದ್ದರು.

ಓದಿ :·ಕೇಂದ್ರ-ರಾಜ್ಯ ಸರ್ಕಾರ ವಿರುದ್ಧ ಮೊಳಗಿದ ರೈತ ಕಹಳೆ

ಟಾಪ್ ನ್ಯೂಸ್

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.