ಟಿಬಿ ಡ್ಯಾಂ ಒಳ ಹರಿವು ಹೆಚ್ಚಳ


Team Udayavani, Jun 20, 2021, 8:32 PM IST

20-12

„ಪಿ. ಸತ್ಯನಾರಾಯಣ

ಹೊಸಪೇಟೆ: ಕರ್ನಾಟಕ, ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳ ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದ್ದು ಶನಿವಾರ ಒಂದೇ ದಿನದಲ್ಲಿ ಎರಡು ಟಿಎಂಸಿಯಷ್ಟು ನೀರು ಹರಿದು ಬಂದಿದೆ. ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಬೀಳುತ್ತಿರುವ ಉತ್ತಮ ಮಳೆಯಿಂದಾಗಿ ಜಲಾಶಯಕ್ಕೆ ಒಳ ಹರಿದು ಬರುವ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ.

ಈಗಾಗಲೇ ಶಿವಮೊಗ್ಗ ಜಿಲ್ಲೆಯ ತುಂಗಾ ಜಲಾಶಯ ಭರ್ತಿಯಾಗಿದ್ದು, ಅಲ್ಲಿಂದ ಅಧಿಕ ನೀರನ್ನು ನದಿಗೆ ಹರಿಬಿಡಲಾಗಿದೆ. ಜೊತೆಗೆ ಸಿಂಗಟಾಲೂರು ಬ್ಯಾರೇಜ್‌ನಿಂದ ಸಹ ನೀರು ಹರಿದು ಬರುತ್ತಿದೆ. ನೀರಿನ ಸಂಗ್ರಹ ಹೆಚ್ಚಳ: ಜಲಾಶಯದ ನೀರಿನ ಮಟ್ಟ ಗರಿಷ್ಠ 1633 ಅಡಿ, ಇಂದಿನ ಮಟ್ಟ 1593 ಅಡಿ, ಸಂಗ್ರಹ 12.447 ಟಿಎಂಸಿ, ಒಳಹರಿವು 21169 ಕ್ಯೂಸೆಕ್‌, ಹೊರ ಹರಿವು 233 ಕ್ಯೂಸೆಕ್‌ ಇದೆ.

ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರೆದಿರುವುದರಿಂದ ಇನ್ನೂ ಎರಡು ದಿನಗಳಲ್ಲಿ 5 ಟಿಎಂಸಿ ನೀರು ಜಲಾಶಯಕ್ಕೆ ಹರಿದು ಬರುವ ಅಂದಾಜಿದೆ. ಕಳೆದ ವರ್ಷ ಈ ದಿನದಲ್ಲಿ ಜಲಾಶಯ ನೀರಿನ ಮಟ್ಟ 1584 ಅಡಿ, ಒಳಹರಿವು 132 ಕ್ಯೂಸೆಕ್‌, ಹೊರ ಹರಿವು 280 ಕ್ಯೂಸೆಕ್‌ ದಾಖಲಾಗಿತ್ತು.

ಜುಲೈನಲ್ಲಿ ಕಾಲುವೆಗೆ ನೀರು: ತುಂಗಭದ್ರಾ ಜಲಾನಯದ ಪ್ರದೇಶದಲ್ಲಿ ಬೀಳುತ್ತಿರುವ ಉತ್ತಮ ಮಳೆಯಿಂದ ಜಲಾಶಯಕ್ಕೆ ಒಳಹರಿವು ಹೆಚ್ಚಳವಾಗಿದೆ. 50 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಾದರೆ, ಜುಲೈ ತಿಂಗಳಲ್ಲಿ ಕಾಲುವೆಗಳಿಗೆ ನೀರು ಹರಿಸಲು ತುಂಗಭದ್ರಾ ಮಂಡಳಿ ಚಿಂತನೆ ನಡೆಸಿದೆ. ಕಳೆದ ವರ್ಷ ಹೋಲಿಕೆ ಮಾಡಿದರೆ, ಈ ವರ್ಷ ಜಲಾಶಯದಲ್ಲಿ ಉತ್ತಮ ಒಳ ಹರಿವು ಹರಿದು ಬರುತ್ತಿದೆ.

ಕಳೆದ ವರ್ಷದಿಂದ ಕೋವಿಡ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ರೈತಾಪಿ ಜನರು ನೆಮ್ಮದಿ ನಿಟ್ಟಿಸಿರು ಬಿಟ್ಟಿದ್ದಾರೆ. 34.923 ಹೆಕ್ಟೇರ್‌ ಪ್ರದೇಶವನ್ನು ವ್ಯಾಪಿಸಿಕೊಂಡಿರುವ ತುಂಗಭದ್ರಾ ಜಲಾಶಯ ಮೀನುಗಾರಿಕೆ, ಕೈಗಾರಿಕೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಸಹಕಾರಿಯಾಗಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

KSD-

Kasaragodu: ಆದೂರು ಶ್ರೀಭಗವತಿ ದೈವಸ್ಥಾನ: 351 ವರ್ಷ ಬಳಿಕ ಪೆರುಂಕಳಿಯಾಟ ಸಂಭ್ರಮ

Police

Kodagu: ಬ್ಯಾಂಕ್‌ ಅಧಿಕಾರಿಗಳು, ಜುವೆಲರಿ ಮಾಲಕರ ಜೊತೆ ಎಸ್‌ಪಿ ಸಭೆ

cOurt

Mangaluru: ಪೋಕ್ಸೋ ಪ್ರಕರಣದ ಆರೋಪಿ ದೋಷಮುಕ್ತ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣMLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ

ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad High Court: ಹಂಪಿ ನರಹರಿ ತೀರ್ಥರ ವೃಂದಾವನ ಪೂಜೆ ಯಥಾಸ್ಥಿತಿಗೆ

Dharwad High Court: ಹಂಪಿ ನರಹರಿ ತೀರ್ಥರ ವೃಂದಾವನ ಪೂಜೆ ಯಥಾಸ್ಥಿತಿಗೆ

Bellary

Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ

5-balalri

ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ

Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!

MUST WATCH

udayavani youtube

ಕಡಿಮೆ ಜಾಗದಲ್ಲಿ ಉತ್ತಮ ಅನಾನಸ್ ಕೃಷಿ ಮಾಡಲು ಇಲ್ಲಿದೆ ಮಾಹಿತಿ

udayavani youtube

ಮಂಗಳೂರು | ಸ್ಥಳೀಯ ಮನೆಯಂಗಳಕ್ಕೆ ಹರಿಯುತ್ತಿರುವ ಡ್ರೈನೇಜ್ ಕೊಳಚೆ

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

ಹೊಸ ಸೇರ್ಪಡೆ

Suside-Boy

Manipal: ಪಶ್ಚಿಮ ಬಂಗಾಲದ ವ್ಯಕ್ತಿಯ ಶವ ಪತ್ತೆ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Frud

Udupi: ಷೇರು ಮಾರುಕಟ್ಟೆಯಲ್ಲಿ 21ಲಕ್ಷ ರೂ. ಹೂಡಿಕೆ: ವಂಚನೆ

balaparadha

Kumbale: ಮೊಬೈಲ್‌ ಫೋನ್‌ ಕಳವು: ಆರೋಪಿ ಸೆರೆ

Suside-Boy

Vitla: ಅನಂತಾಡಿ: ಸೀರೆಗೆ ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.