ಸಂಗೊಳ್ಳಿ ರಾಯಣ್ಣನಿಗೂ ವಿಶೇಷ ಗೌರವ ಸಲ್ಲಿಸಿ
Team Udayavani, Jul 4, 2021, 9:20 PM IST
ಹೊಸಪೇಟೆ: ಜನವರಿ 26, ಆಗಸ್ಟ್ 15ರಂದು ಧ್ವಜಾರೋಹಣ ಕಾರ್ಯಕ್ರಮದ ವೇಳೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಕ್ಕೆ ವಿಶೇಷ ಗೌರವ ನೀಡಬೇಕು ಎಂದು ಒತ್ತಾಯಿಸಿ ನಗರದ ತಹಸೀಲ್ದಾರ್ ಕಚೇರಿ ಸ್ಥಾನಿಕಾಧಿಕಾರಿ ಮೂಲಕ ಸಚಿವ ಆನಂದ್‌ಸಿಂಗ್ ಅವರಿಗೆ ಮನವಿ ಸಲ್ಲಿಸಲಾಯಿತು.
ಸಂಗೊಳ್ಳಿ ರಾಯಣ್ಣನವರ 1796ರ ಆಗಸ್ಟ್ 15ರಂದು ಜನ್ಮದಿನ ಹಾಗೂ 1831ರ ಜನವರಿ 26ರಂದು ಹುತಾತ್ಮ ದಿನವಾಗಿದ್ದು, ಇವೆರಡು ದಿನ ಸ್ವಾತಂತ್ರÂ ದಿನ, ಗಣರಾಜ್ಯೋತ್ಸವ ದಿನಗಳಾಗಿ ಆಚರಿಸುತ್ತೇವೆ. ಆದ್ದರಿಂದ ಅವರ ಸ್ಮರಣಾರ್ಥವಾಗಿ ಸರಕಾರಿ ಹಾಗೂ ಎಲ್ಲ ಶಾಲಾ ಕಾಲೇಜು, ಕಚೇರಿಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನೀಡುವಂತೆ ಸರಕಾರ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.
ರಾಷ್ಟ್ರೀಯ ಸಂಗೊಳ್ಳಿ ರಾಯಣ್ಣ ಸೇನೆ ಜಿಲ್ಲಾಧ್ಯಕ್ಷ ದಾಸನಾಳ್ ಹನುಮಂತಪ್ಪ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಚ್. ಮಹೇಶ್, ಉಪಾಧ್ಯಕ್ಷರಾದ ಎನ್. ನಾಗರಾಜ, ಕೆ.ರವಿಕುಮಾರ್, ಪದಾ ಧಿಕಾರಿಗಳಾದ ಬಂದಿ ಸ್ವಾಮಿ, ಬಂದಿ ಭರ್ಮಪ್ಪ, ಬಿ.ಬಲ್ಲೂರೇಶ್, ಬಿಸಾಟಿ ತಾಯಪ್ಪ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.