ಬೇಂದ್ರೆ ಕನ್ನಡ ಸಾಹಿತ್ಯದ ಮೇರು ಶಿಖರ

ಕಾರ್ಯಕ್ರಮದಲ್ಲಿ ಡಾ| ಶಾಂತಿನಾಥ ದಿಬ್ಬದ ಉಪನ್ಯಾಸ ನೀಡಿದರು.

Team Udayavani, Jan 28, 2021, 5:33 PM IST

28-26

ಕೂಡ್ಲಿಗಿ: ಬೇಂದ್ರೆಯವರು ಮಾತನಾಡುವ ಮಾತುಗಳಲ್ಲಿಯೇ ಅತ್ಯದ್ಭುತ ಕಾವ್ಯಗಳು ಉಗಮವಾಗುತ್ತಿದ್ದವು. ಅವರು ಕನ್ನಡ ಸಾಹಿತ್ಯದ ಮೇರು ಶಿಖರ ಎಂದು ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಹಾಗೂ ಹಿರಿಯ ಸಾಹಿತಿ ಡಾ| ಶಾಂತಿನಾಥ
ದಿಬ್ಬದ ನುಡಿದರು.

ಕಾನಾಹೊಸಹಳ್ಳಿಯಲ್ಲಿ ಡಾ| ದ.ರಾ.ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಧಾರವಾಡ, ಶಾಂತಿನಿಕೇತನ ವಿದ್ಯಾಸಂಸ್ಥೆ ಹುಲಿಕೆರೆ ಸಹಯೋಗದಲ್ಲಿ ನಡೆದ ಬೇಂದ್ರೆ ಕಾವ್ಯಾನುಭವ ಮತ್ತು ಗೀತ ಗಾಯನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ
ಮಾತನಾಡಿದರು.

ಹಿರಿಯ ವಿದ್ವಾಂಸ ಡಾ| ಕೆ.ಆರ್‌. ದುರ್ಗಾದಾಸ್‌ ಮಾತನಾಡಿ, ಬೇಂದ್ರೆ ಕಾವ್ಯದಲ್ಲಿ ದೇಶಿಯತೆ ಕುರಿತು ಮಾತನಾಡಿ, ಬೇಂದ್ರೆ ಸಾಹಿತ್ಯವನ್ನು ಎಲ್ಲ ಆಯಾಮಗಳಲ್ಲಿ ವಿಶ್ಲೇಷಿಸಬಹುದು. ಬೇಂದ್ರೆಯವರ ಬಗ್ಗೆ ಎಷ್ಟು ಪಿಎಚ್‌ಡಿ ಮಾಡಿದರೂ ಅದು ಕಡಿಮೆ ಎಂದರು. ಹಿರಿಯ ವಿದ್ವಾಂಸ ಡಾ| ವೃಷಭೇಂದ್ರಾಚಾರ್‌, ವಿಜಯನಗರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಶಿವಾನಂದ, ಚಿತ್ರನಟ ಆನಂತದೇಶಪಾಂಡೆ ಅವರು ಬೇಂದ್ರೆಯ ರೀತಿಯಲ್ಲಿ ವೇಶ ಧರಿಸಿ ಒಂದು ಗಂಟೆಗೂ ಅ ಧಿಕ ಕಾಲ ಸಾಕ್ಷಾತ್ ಬೇಂದ್ರೆಯಂತೆ ನೆರೆದಿದ್ದ ಸಾಹಿತ್ಯ ಆಸಕ್ತರಿಗೆ ಹಾಡು ಕಾವ್ಯಗಳ ಮೂಲಕ ರಸದೌತಣವನ್ನು ಉಣಬಡಿಸಿದರು.

ಕಾರ್ಯಕ್ರಮದಲ್ಲಿ ಡಾ| ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ಅಧ್ಯಕ್ಷ ಡಾ| ಡಿ.ಎಂ. ಹಿರೇಮಠ ಕಾರ್ಯಕ್ರಮದಲ್ಲಿ ಸಾಹಿತಿ ಎನ್‌. ಎಂ.ರವಿಕುಮಾರ್‌, ಸಂಡೂರು ಕಸಾಪ ಮಾಜಿ ಅಧ್ಯಕ್ಷ ನಾಗನಗೌಡ, ಸಾವಯವ ಕೃಷಿಕ ಎಚ್‌. ವಿ.ಸಜ್ಜನ್‌, ಶಾಂತಿನಿಕೇತನ ಟ್ರಸ್ಟ್‌ ಅಧ್ಯಕ್ಷ ಎಂ.ಬಿ. ಕಾಶೀಂಸಾಹೇಬ್‌, ಕಾರ್ಯದರ್ಶಿ ಆರ್‌.ರಮೇಶ್‌ ಜಗದೀಶಚಂದ್ರಬೋಸ್‌ ಸೇರಿದ್ದಂತೆ ಹಲವರು ಇದ್ದರು.

ಡಾ| ವೃಷಭೇಂದ್ರಾಚಾರ್‌ ನೇತೃತ್ವದ ಕಲಾವಿದರರಾದ ಕೆ.ವಿರೂಪಾಕ್ಷಪ್ಪ,ಮಲ್ಲಿಕಾರ್ಜುನ, ಪ್ರಕಾಶ್‌ಬಡಿಗೇರ್‌, ಅನುರಾಧಪತ್ತಾರ್‌, ಗೌತಮಕರುಣಾನಿ , ರೋಜಾರಾಣಿ, ಕುಮಾರಸ್ವಾಮಿ, ಕೋಟ್ರೇಶ್‌, ವಿಜಯಕುಮಾರ್‌, ತಿಪ್ಪೇಸ್ವಾಮಿ, ನಂದಿನಿವೀರೇಂದ್ರೆ ಅವರಿಂದ ಬೇಂದ್ರೆ ಗೀತ ಗಾಯನ ಕಾರ್ಯಕ್ರಮ ಜರುಗಿತು.

ಓದಿ : ಮೂಲ ಸೌಲಭ್ಯದೊಂದಿಗೆ ಶೈಕ್ಷಣಿಕ ಪ್ರಗತಿಗೆ ಆದ್ಯತೆ

ಟಾಪ್ ನ್ಯೂಸ್

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.