ದೇಶದ ಗಡಿ ಕಾಯುವುದು ಹೆಮ್ಮೆಯ ಕಾಯಕ

ಗುಗ್ಗರಹಟ್ಟಿಯಲ್ಲಿ ಹುಲಿಕುಂಟೆರಾಯ ತೊಗಲುಗೊಂಬೆ ಕಲಾತಂಡದಿಂದ ಆಯೋಜಿಸಲಾಗಿದ್ದ ಗಣರಾಜ್ಯೋತ್ಸವ ಸಾಂಸ್ಕೃತಿಕ ಸೌರಭ ಕಾರ್ಯಕ್ರಮದಲ್ಲಿ ಮಾಜಿ ಸೈನಿಕರನ್ನು ಸನ್ಮಾನಿಸಲಾಯಿತು.

Team Udayavani, Jan 28, 2021, 5:46 PM IST

28-28

ಬಳ್ಳಾರಿ: ಭಾರತ ದೇಶದ ಮಣ್ಣಿನಲ್ಲಿ ಹುಟ್ಟುವುದೇ ಪುಣ್ಯ. ಅದರಲ್ಲಿಯೂ ಭಾರತ ಮಾತೆಯ ಸೇವೆ ಮಾಡುವುದೇ ಒಂದು ಭಾಗ್ಯ. ಆ ನಿಟ್ಟಿನಲ್ಲಿ ದೇಶದ ಗಡಿ ಕಾಯುವ ನಮ್ಮ ಸೈನಿಕರು ನಿಯಜವಾಗಿಯೂ ಅವರು ನಮ್ಮೆಲ್ಲರಿಗೂ ಹೆಮ್ಮ ಎಂದು ಹಿರಿಯ ಬಯಲಾಟ ಕಲಾವಿದೆ, ರಾಜ್ಯ
ಪ್ರಶಸ್ತಿ ಪುರಸ್ಕೃತೆ ಚಾಮುಂಡೇಶ್ವರಿ ಅಭಿಪ್ರಾಯಪಟ್ಟರು.

ನಗರದ ಗುಗ್ಗರಹಟ್ಟಿಯಲ್ಲಿ ಶ್ರೀ ಹುಲಿಕುಂಟೆರಾಯ ತೊಗಲುಗೊಂಬೆ ಕಲಾ ತಂಡದಿಂದ ಮಂಗಳವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಭಾರತೀಯ ಸೇನೆಯಲ್ಲಿ ಸುಮಾರು 15 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಗುಗ್ಗರಹಟ್ಟಿಯ ಜಿ.ನಾಗರಾಜ್‌ ಅವರನ್ನು ಶ್ರೀ ಹುಲಿಕುಂಟೆರಾಯ ತೊಗಲುಗೊಂಬೆ ಕಲಾ ತಂಡದಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಹಿಂದಿ ಶಿಕ್ಷಕಿ ಸರೋಜಾ ಬ್ಯಾತನಾಳ್‌, ಮುಖ್ಯ ಅತಿಥಿಗಳಾಗಿ ರಂಗಭೂಮಿ ಕಲಾವಿದ ಅಮರೇಶಯ್ಯಸ್ವಾಮಿ, ಮಾಜಿ ಸೈನಿಕರ ಕುಟುಂಬದ ಎಲ್ಲ ಸದಸ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಆರಂಭದಲ್ಲಿ ಹರಿಕೃಷ್ಣ ಪ್ರಾರ್ಥಿಸಿದರು. ಕಲಾ ತಂಡದ ಅಧ್ಯಕ್ಷ ಕೆ.ಹೊನ್ನೂರುಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕ ಅಮಾತಿ ಬಸವರಾಜ್‌ ನಿರೂಪಿಸಿ, ಸ್ವಾಗತಿಸಿದರು.

ಛಾಯಾಗ್ರಾಹಕ ಶಿವರಾಜಗೌಡ, ತೊಗಲುಗೊಂಬೆ ಕಲಾವಿದರ ಪ್ರಭು, ಬಸವರಾಜ್‌ ಆಚಾರಿ, ಪುರುಷೋತ್ತಮ, ಶ್ರೀಕಾಂತ್‌ ಇದ್ದರು. ನಂತರ ನಡೆದ ಸಾಂಸ್ಕೃತಿಕ ಕಾರ್ಯ ಕ್ರಮದಲ್ಲಿ ದೇಶಭಕ್ತಿ ಗೀತೆಗೆ ಅಕ್ಷತಾ ಎಂ. ತುರಾಯಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ, ಗುಗ್ಗರಹಟ್ಟಿ ಮಕ್ಕಳಿಂದ ಸಮೂಹ ನೃತ್ಯ ಕಾರ್ಯಕ್ರಮ ಜರುಗಿದವು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.