ಮಹಾತ್ಮ ಹಾಕಿಕೊಟ್ಟ ಅಹಿಂಸಾ ಮಾರ್ಗ ಮಾದರಿ
ಹುತಾತ್ಮರ ದಿನಾಚರಣೆ ಅಂಗವಾಗಿ ತಹಶೀಲ್ದಾರ್ ಎಸ್. ಮಹಾಬಲೇಶ್ವರ ಹಾಗೂ ಹೊಸಪೇಟೆಯ ಸಹಾಯಕ ಆಯುಕ್ತ ಸಿದ್ರಾಮೇಶ್ವರ ಹುತಾತ್ಮರ ಸ್ಮಾರಕಕ್ಕೆ ಹೂ ಮಾಲೆ ಹಾಕಿ ನಮನ ಸಲ್ಲಿಸಿದರು.
Team Udayavani, Jan 31, 2021, 3:27 PM IST
ಕೂಡ್ಲಿಗಿ: ಗಾಂಧೀಜಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕದಲ್ಲಿ ತಾಲೂಕು ಆಡಳಿತದಿಂದ ಶನಿವಾರ ಹುತಾತ್ಮರ
ದಿನಾಚರಣೆ ಆಚರಿಸಲಾಯಿತು. ದಿನಾಚರಣೆಯ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ್ ಎಸ್. ಮಹಾಬಲೇಶ್ವರ ಮಾತನಾಡಿ, ಗಾಂ ಧೀಜಿಯವರು
ಹಾಕಿ ಕೊಟ್ಟ ಅಹಿಂಸೆ ಮಾರ್ಗ ಇಂದು ವಿಶ್ವಕ್ಕೆ ಮಾದರಿಯಾಗಿದೆ. ಪರಕೀಯರ ಆಡಳಿತದಲ್ಲಿದ್ದ ವಿಶ್ವದ ಬಹುತೇಕ ರಾಷ್ಟ್ರಗಳು ಅಹಿಂಸಾ
ಮಾರ್ಗದಿಂದಲೇ ಹೊರಾಟ ನಡೆಸಿ ಸ್ವಾತಂತ್ರ ಪಡೆದುಕೊಂಡವು.
ಗಾಂಧೀ ಜಿಯವರ ತತ್ವಗಳನ್ನು ಅಳವಡಿಸಿಕೊಳ್ಳುವ ಮೂಲಕ ದೇಶದ ಪ್ರಗತಿಯಲ್ಲಿ ನಾವು ಪಾಲ್ಗೊಳ್ಳಬೇಕು ಎಂದ ಅವರು, ಶಿಕ್ಷಕ ಬಿಂದು ಮಾದವ್ ಗಾಂಧಿ ಚಿತಾಭಸ್ಮವನ್ನು ಪಟ್ಟಣದಲ್ಲಿ ಸ್ಥಾಪನೆ ಮಾಡುವ ಮೂಲಕ ಸರಳ ಜೀವನ ನಡೆಸಿದ ಗಾಂಧೀಜಿಯವರ ಜೊತೆಗೆ ಸ್ವಾತಂತ್ರ ಹೋರಾಟಗರರನ್ನು
ಇಲ್ಲಿ ಜ್ಞಾಪಿಸಿಕೊಳ್ಳುವ ಅವಕಾಶವನ್ನು ನಮಗೆಲ್ಲ ಒದಗಿಸಿಕೊಟ್ಟಿದ್ದಾರೆ ಎಂದು ಸ್ಮರಿಸಿದರು. ಸರಿಯಾಗಿ 11 ಗಂಟೆಗೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಿ ಹುತಾತ್ಮರ ಗೌರವಾರ್ಥ 2 ನಿಮಿಷ ಮೌನಾಚರಿಸಲಾಯಿತು. ನಂತರ ವಿವಿಧ ಅಧಿಕಾರಿಗಳು, ಜನಪ್ರತಿನಿಧಿ ಗಳು ಸ್ಮಾರಕಕ್ಕೆ ಹೂಮಾಲೆಯನ್ನರ್ಪಿಸಿ ಸ್ವಾತಂತ್ರಕ್ಕಾಗಿ ಹೋರಾಡಿ ಮಡಿದ ಅನೇಕ ಮಹನೀಯರಿಗೆ ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.