ಕುಷ್ಟರೋಗ ಗುಣವಾಗುವ ಕಾಯಿಲೆ: ದೊಡಮನಿ
ಮಹಾತ್ಮ ಗಾಂಧಿಧೀಜಿ ಪುಣ್ಯತಿಥಿ ನಿಮಿತ್ತ ಕುಷ್ಟರೋಗ ಕುರಿತ ಚಿಕಿತ್ಸೆ ಹಾಗೂ ಅರಿವು ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
Team Udayavani, Jan 31, 2021, 3:38 PM IST
ಹೊಸಪೇಟೆ: ನಗರದ ಮುಕ್ತಿ ಆಶ್ರಮದಲ್ಲಿ ಮಹಾತ್ಮ ಗಾಂಧೀಜಿಯವರ ಪುಣ್ಯ ತಿಥಿ ಅಂಗವಾಗಿ ಆರೋಗ್ಯ ಇಲಾಖೆಯಿಂದ ಕುಷ್ಟರೋಗದಿಂದ ಗುಣಮುಖ ಹೊಂದಿದವರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಚಿಕಿತ್ಸೆ ಹಾಗೂ ಅರಿವು ಆಂದೋಲನ
ಕಾರ್ಯಕ್ರಮ ನಡೆಸಲಾಯಿತು.
ಕ್ಷೇತ್ರ ಅರೋಗ್ಯ ಶಿಕ್ಷಣಾ ಧಿಕಾರಿ ಎ.ಪಿ.ದೊಡಮನಿ ಮಾತನಾಡಿ, ಸಮಾಜದಲ್ಲಿ ಕುಷ್ಟರೋಗ ಕಳಂಕವಲ್ಲ ಮತ್ತು ವಾಸಿಯಾಗುವ ಕಾಯಿಲೆಯಾಗಿದೆ. ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಇರುತ್ತದೆ. ಇದು ಸಂಪೂರ್ಣ ಗುಣಮಖವಾಗುವ ಕಾಯಿಲೆ ಆಗಿದ್ದು, ಯಾರು ಭಯಪಡುವ ಅಗತ್ಯ ಇಲ್ಲ ಎಂದರು. ಜತೆಗೆ ರೋಗಿಗಳಿಗೆ ಬ್ರೇಡ್ ವಿತರಣೆ ಮಾಡಲಾಯಿತು. ಕುಷ್ಟರೋಗದ ಕುರಿತು ಕಾರ್ಯಕ್ರಮದಲ್ಲಿ ಅರಿವು ಮೂಡಿಸಲಾಯಿತು. ಕುಷ್ಟರೋಗ ಮೇಲ್ವಿಚಾರಕ ಎಂ. ಧರ್ಮನಗೌಡ ಮತ್ತು ಆರೋಗ್ಯ ಸಹಾಯಕರು ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.
ಓದಿ : ಉದ್ಧವ್ ಠಾಕ್ರೆ ಮೊದಲು ಕೋವಿಡ್ ನಿಯಂತ್ರಿಸುವ ಕೆಲಸ ಮಾಡಲಿ: ಜಗದೀಶ್ ಶೆಟ್ಟರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.