ಹುತಾತ್ಮರ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ
ಪಟ್ಟಣದ ಗಾಂಧೀಜಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕದಲ್ಲಿ ರಕ್ತದಾನ ಶಿಬಿರ ನಡೆಯಿತು.
Team Udayavani, Jan 31, 2021, 3:47 PM IST
ಕೂಡ್ಲಿಗಿ: ಹುತಾತ್ಮರ ದಿನಾಚರಣೆ ಅಂಗವಾಗಿ ಪಟ್ಟಣದ ಗಾಂಧೀಜಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕದಲ್ಲಿ ಶನಿವಾರ ಜಿಸಿಐ ಗೊಲ್ಡನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಆಸ್ಪತ್ರೆ ವತಿಯಿಂದ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು.
ಶಿಬಿರಕ್ಕೆ ಚಾಲನೆ ನೀಡಿದ ಹೊಸಪೇಟೆ ಸಹಾಯಕ ಆಯುಕ್ತ ಸಿದ್ರಾಮೇಶ್ವರ ಮಾತನಾಡಿ, ರಕ್ತದ ದಾನ ಮಾಡಿದರೆ ಇನ್ನೊಬ್ಬರ ಜೀವ ಉಳಿಸಲು ಸಹಾಯ ಮಾಡಿದಂತಾಗುತ್ತದೆ. ಆದ್ದರಿಂದ ಯುವಜನ ಸೇರಿದಂತೆ ಎಲ್ಲ ನಾಗರಿಕರು ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಹೇಳಿದರು.
ತಹಶೀಲ್ದಾರ್ ಎಸ್. ಮಹಾಬಲೇಶ್ವರ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಜಿ.ಎಂ. ಬಸಣ್ಣ, ಸಿಪಿಐ ವಸಂತ ವಿ ಆಸೋದೆ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪಿ. ಶಿವರಾಜ, ಜಿಸಿಐನ ಕಾರ್ಯಕ್ರಮ ನಿರ್ದೇಶಕ ಸಂದೀಪ್ ರಾಯಸಂ, ಕಾರ್ಯದರ್ಶಿ ರಜತ್, ಪ್ರಮುಖರಾದ ಕೆ. ನಾಗರಾಜ, ರಾಮಣ್ಣ, ಮಹಮದ್ ಜಿಲಾನ್. ಕೊಟ್ರೇಶ್, ಎಸ್.ಎಂ.ಡಿ. ಜಿಲಾನ್, ಅಕ್ಕಿ ಕೊಟ್ರೇಶ್, ಟಿ. ಕೊಟ್ರೇಶ್, ಕುಶಾಲ್, ಐಲಿ ರವಿ, ಚನ್ನಶೇಖರ್, ಡಿ. ಪ್ರಕಾಶ ಇದ್ದರು. 50ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಿ: ಜನಾರ್ದನ ರೆಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.