ಕೃಷಿ ಕಾಯ್ದೆ ರದ್ಧ ತಿಗೆ ಒತ್ತಾಯಿಸಿ ಮನವಿ
ಕೃಷಿ ಕಾಯ್ದೆ ರದ್ದುಗೊಳಿಸಲು ಒತ್ತಾಯಿಸಿ ಎಚ್.ಹೊಸಳ್ಳಿ ಗ್ರಾಪಂ ಅಧ್ಯಕ್ಷೆ ಮುದಿಯಮ್ಮರಿಗೆ ಮನವಿ ಸಲ್ಲಿಸಲಾಯಿತು.
Team Udayavani, Jan 31, 2021, 4:11 PM IST
ಸಿರುಗುಪ್ಪ: ಕರ್ನಾಟಕ ರಾಜ್ಯ·ರೈತ ಸಂಘ ಮತ್ತು ಹಸಿರು ಸೇನೆ·(ಪ್ರೊ|ನಂಜುಂಡಸ್ವಾಮಿ ಬಣ) ತಾಲೂಕುಘಟಕದಿಂದ ಕೇಂದ್ರ ಸರ್ಕಾರ ಜಾರಿಗೆತಂದಿರುವ ಕೃಷಿ ವಿರುದ್ಧದ ಮೂರುಕಾನೂನುಗಳನ್ನು ರದ್ದುಗೊಳಿಸಲುಗ್ರಾಪಂನಲ್ಲಿನ ಆಡಳಿತ ಮಂಡಳಿನಿರ್ಣಯಿಸಿ ರಾಷ್ಟ್ರಪತಿಗಳಿಗೆ ಸಲ್ಲಿಸುವಂತೆಒತ್ತಾಯಿಸಿ ಎಚ್. ಹೊಸಳ್ಳಿ ಗ್ರಾಪಂಅಧ್ಯಕ್ಷೆ ಮುದಿಯಮ್ಮರಿಗೆ ಶನಿವಾರಮನವಿ ಸಲ್ಲಿಸಲಾಯಿತು. ಕರ್ನಾಟಕರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ(ಪ್ರೊ| ನಂಜುಂಡಸ್ವಾಮಿ ಬಣ) ರಾಜ್ಯಕಾರ್ಯಾಧ್ಯಕ್ಷ ಆರ್.ಮಾಧವರೆಡ್ಡಿಮಾತನಾಡಿ, ಈ ಕಾನೂನುಗಳು ಜಾರಿಗೆಬಂದರೆ ರಾಜ್ಯಗಳು ಕೃಷಿ ಕ್ಷೇತ್ರದಮೇಲಿನ ಹಕ್ಕುಗಳನ್ನು ಕಳೆದುಕೊಳ್ಳುತ್ತವೆ.ರೈತರು ಕೃಷಿ ಹಾಗೂ ಗ್ರಾಮಗಳನ್ನುತೊರೆಯಬೇಕಾಗುತ್ತದೆ ಎಂದರು.
ಇದೇ ರೀತಿಯಾಗಿ ತಾಲೂಕಿನಬೈರಾಪುರ, ಕರೂರು, ಶಾನವಾಸಪುರ,ತಾಳೂರು ಗ್ರಾಪಂ ಅಧ್ಯಕ್ಷರಿಗೆ ಕೃಷಿಕಾಯ್ದೆಗಳನ್ನು ವಿರೋಧಿ ಸಿ ನಿರ್ಣಯತೆಗೆದುಕೊಳ್ಳಲು ಮನವಿ ಸಲ್ಲಿಸಲಾಗಿದೆಎಂದು ಹೇಳಿದರು.
ತಾಲೂಕು ಅಧ್ಯಕ್ಷ ವಾ. ಹುಲುಗಯ್ಯ,ಪದಾ ಧಿಕಾರಿಗಳಾದ ಎಚ್. ಹಳ್ಳಪ್ಪ,ದ್ಯಾವಪ್ಪ, ಕೆ.ಎಸ್. ತಿಮ್ಮಪ್ಪ, ಎ. ಈರಣ್ಣ,ಜಿ. ರಂಗನಗೌಡ, ವೈ. ಕೃಷ್ಣಾರೆಡ್ಡಿ,ಮಂಜುನಾಥ, ವೀರಭದ್ರಗೌಡ,ಹನುಮೇಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.