ಮಡಿವಾಳ ಮಾಚಿದೇವರು ಶ್ರೇಷ್ಠ ಶರಣ

ಪುರಸಭೆಯಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಿಸಲಾಯಿತು.

Team Udayavani, Feb 2, 2021, 2:05 PM IST

2-11

ಸಂಡೂರು: ಮಡಿವಾಳ ಮಾಚಿದೇವರು 12ನೇ ಶತಮಾನದ ಶ್ರೇಷ್ಠ ಶರಣರಲ್ಲಿ ಒಬ್ಬರು. ಅವರು ಬಸವಣ್ಣನವರ ಕಾಯಕ ಮತ್ತು ದಾಸೋಹ ತತ್ವವನ್ನು ತಮ್ಮ ಬದುಕಿನುದ್ದಕ್ಕೂ ಅನುಸರಿಸುವ ಮೂಲಕ ಆದರ್ಶ ಪ್ರಾಯರಾಗಿದ್ದು ಅವರ ತತ್ವಗಳನ್ನು ಅಳವಡಿಸಿಕೊಳ್ಳುವುದು ಅತಿ ಅಗತ್ಯ ಎಂದು ಪುರಸಭೆ ಅಧ್ಯಕ್ಷೆ ಅನಿತಾವಸಂತಕುಮಾರ್‌ ತಿಳಿಸಿದರು.

ಅವರು ಪಟ್ಟಣದ ಪುರಸಭೆ ಆವರಣದಲ್ಲಿ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ಶರಣರ ಜಯಂತಿಗಳನ್ನು ಆಚರಿಸುತ್ತೇವೆ ಎಂದರೆ ಅವರ ತತ್ವಗಳನ್ನು ಮುಂದಿನ ಪೀಳಿಗೆಗೆ ತಿಳಿಸುವಂಥ ಮಹತ್ತರ ಕಾರ್ಯ ನಡೆಯಬೇಕು. ಅಲ್ಲದೆ ಶರಣರು ತಮ್ಮ ಕಾರ್ಯದ ಮೂಲಕ ಜಗತ್ತಿಗೆ ದಾಸೋಹ ತತ್ವವನ್ನು ಸಾರಿದರು.

ಅವರ ಆದರ್ಶಗಳು ನಿತ್ಯ ಸತ್ಯವಾದವುಗಳು ಎಂದರು. ಮುಖ್ಯಾಧಿ ಕಾರಿ ಇಮಾಮ್‌ ಸಾಹೇಬ್‌ ಮಾತನಾಡಿ, ಮಡಿವಾಳ ಮಾಚಿದೇವರು ಕತ್ತಿಯನ್ನು «ರಿಸಿರುವುದು ಬಹು ವಿಶೇಷವಾದುದು ಕಾರಣ ಅವರು ದೇವರ ಸಂಭೂತ ಎನ್ನುವ ಅಂಶಗಳು ಕಂಡು ಬರುತ್ತವೆ. ಅವರು ಕಾಯಕದಲ್ಲಿ ಬಟ್ಟೆಗಳನ್ನು ಮಡಿ ಮಾಡುವ ಕಾಯಕದೊಂದಿಗೆ ನಿಜವಾದ ಮಡಿಯನ್ನೇ ಜಗತ್ತಿಗೆ ತೋರಿಸಿಕೊಟ್ಟವರು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಭಿವೃದ್ಧಿ ಅಧಿ ಕಾರಿ ಪ್ರಭುರಾಜ ಹಗರಿ ನಿರೂಪಿಸಿ, ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿಯಲ್ಲಿ ಪರುವತಯ್ಯ- ಸುಜ್ಞಾನವ್ವ ದಂಪತಿಗಳ ಮಗನಾಗಿ ಇವರು ಜನಿಸಿ ಮುಂದೆ ಕಲ್ಯಾಣಕ್ಕೆ ಬಂದು ಬಸವಣ್ಣನವರ ಅನುಯಾಯಿಯಾಗಿ ಕಾಯಕ ತತ್ವವನ್ನು ಸಾರಿದರು. ಸಮಾಜದಲ್ಲಿ ಸಮಾನತೆಯನ್ನು ಹುಟ್ಟು ಹಾಕುವಲ್ಲಿ ಪ್ರಮುಖರು ಎಂದರು. ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ವಿರೇಶ್‌ ಸಿಂಧೆ, ಸದಸ್ಯರಾದ ಎಲ್‌.ಎಚ್‌. ಶಿವಕುಮಾರ್‌, ಸುರೇಶ್‌, ಸಿ.ಕೆ.ಅಶೋಕ, ಬ್ರಹ್ಮಯ್ಯ, ಹನುಮೇಶ್‌, ಸಂತೋಷ್‌ ಕುಮ ಜೆ., ಹರೀಶ್‌, ಸಿರಾಜ್‌ ಹುಸೇನ್‌ ಇದ್ದರು

ಓದಿ : “ಮಹಾ ಯಡವಟ್ಟು”: 12 ಮಕ್ಕಳಿಗೆ ಪೋಲಿಯೋ ಲಸಿಕೆ ಬದಲು ಸ್ಯಾನಿಟೈಸರ್: ಮಕ್ಕಳು ಅಸ್ವಸ್ಥ

ಟಾಪ್ ನ್ಯೂಸ್

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

R Ashwin: ಅಶ್ವಿ‌ನ್‌ಗೆ ಖೇಲ್‌ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ

R Ashwin: ಅಶ್ವಿ‌ನ್‌ಗೆ ಖೇಲ್‌ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

Virat Kohli: ಬಾಕ್ಸಿಂಗ್‌ ಡೇ ಟೆಸ್ಟ್‌ಗೂ ಮುನ್ನ ವಿರಾಟ್‌ ನೂತನ ಕೇಶ ವಿನ್ಯಾಸ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.