ಮಡಿವಾಳ ಮಾಚಿದೇವರ ಜಯಂತಿ
ಕೊಟ್ಟೂರು: ತಾಲೂಕು ಕಚೇರಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಿಸಲಾಯಿತು.
Team Udayavani, Feb 2, 2021, 2:31 PM IST
ಕೊಟ್ಟೂರು: ಪಟ್ಟಣದ ತಾಲೂಕು·ಕಚೇರಿಯಲ್ಲಿ ಮಡಿವಾಳ ಮಾಚಿದೇವರಜಯಂತಿ ಆಚರಿಸಲಾಯಿತು.ಕಾರ್ಯಕ್ರಮಕ್ಕೆ ತಹಶೀಲ್ದಾರ್
ಜಿ. ಅನಿಲ್ ಕುಮಾರ್ ಚಾಲನೆ ನೀಡಿಮಾತನಾಡಿ, ಸಕಲ ಜೀವಿಗಳಲ್ಲಿಮಾನವ ಜನ್ಮ ಅತ್ಯಂತ ಮಹತ್ವದಾಗಿದೆ. ಪರೋಪಕಾರ ಮಾಡುವತ್ತಮುಂದಾಗಬೇಕು. ರಾಜ್ಯ ಸರಕಾರಇತ್ತೀಚೆಗೆ ಸಮಾಜದ ಎಲ್ಲ ವರ್ಗಗಳಿಗೆಸಾಮಾಜಿಕ ಸಮಾನತೆ ನೀಡುತ್ತಿದೆಎಂದರು.
ಮುಖಂಡ ಎಂ. ನಾಗಪ್ಪ,ಮಡಿವಾಳ ಸಮಾಜವನ್ನು ಉನ್ನತ ಮಟ್ಟಕ್ಕೆಕೊಂಡೊಯ್ಯುವ ಕೆಲಸವಾಗಬೇಕಿದೆಎಂದರು. ಈ ಸಂದರ್ಭದಲ್ಲಿ ಮಡಿವಾಳಸಮಾಜದ ಎಲ್ಲ ಮುಖಂಡರುಗಳಾದಎಂ.ನಾಗಪ್ಪ, ಎಂ. ಸಿದ್ದಪ್ಪ, ರಾಮಪ್ಪ,ಶಂಕರಪ್ಪ, ವಿರೂಪಾಕ್ಷ ಹಾಗೂಕಂದಾಯ ಇಲಾಖೆ ಗುರುಬಸವರಾಜ್‌ಹಾಲಸ್ವಾಮಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.