ವಿಮ್ಸ್ ಮಾಜಿ ನಿರ್ದೇಶಕ ಶ್ರೀನಿವಾಸ್‌ಗೆ ಎಸಿಬಿ ದಾಳಿ ಬಿಸಿ

ಕೊಪ್ಪಳ ಕಿಮ್ಸ್‌ನ ಎಚ್‌ಒಡಿ ಮನೆಯಲ್ಲಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ಪತ್ತೆ

Team Udayavani, Feb 3, 2021, 1:19 PM IST

312

ಬಳ್ಳಾರಿ: ನಗರದ ವಿಮ್ಸ್‌ನ ಮಾಜಿ ನಿರ್ದೇಶಕ, ಕೊಪ್ಪಳ ಕಿಮ್ಸ್ನ ಎಚ್‌ಒಡಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಡಾ|ವಿ.·ಶ್ರೀನಿವಾಸ್‌ ಅವರ ಮನೆ ಮೇಲೆ ಎಸಿಬಿ ಅ ಧಿಕಾರಿಗಳುಮಂಗಳವಾರ ದಾಳಿ ನಡೆಸಿ, ಕೋಟ್ಯಂತರ ರೂ. ಮೌಲ್ಯದಆಸ್ತಿ ಪತ್ತೆ ಹಚ್ಚಿದ್ದಾರೆ. ನಗರದ ಕಂಟೋನ್ಮೆಂಟ್‌ ಬಳಿಯವಡ್ಡರನಾಗಪ್ಪ ಬಡಾವಣೆಯಲ್ಲಿನ ಡಾ|ಶ್ರೀನಿವಾಸ್‌ ಅವರನಿವಾಸಕ್ಕೆ ಎಸಿಬಿ ಡಿವೈಎಸ್‌ಪಿ ಚಂದ್ರಕಾಂತ್‌ ಪೂಜಾರಿನೇತೃತ್ವದಲ್ಲಿ ಅಧಿ ಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಅಗತ್ಯದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಡಾ|ವಿ. ಶ್ರೀನಿವಾಸ್‌ಗೆ ಸೇರಿದ್ದ ಕೋಟ್ಯಂತರ ರೂ. ಮೌಲ್ಯದಆಸ್ತಿ ಪತ್ತೆಯಾಗಿದೆ. ಲಕ್ಷಾಂತರ ರೂ. ಬೆಲೆ ಬಾಳುವ ನಾಲ್ಕುನಿವೇಶನ, ಬಳ್ಳಾರಿಯಲ್ಲಿ ಒಂದು ಮನೆ ಜತೆಗೆ ಜಮೀನುದಾಖಲೆಗಳು ಲಭ್ಯವಾಗಿವೆ. ಮನೆಯಲ್ಲಿ 660 ಗ್ರಾಂಬಂಗಾರದ ಆಭರಣ, 6 ಕೆಜಿ ಬೆಳ್ಳಿ, 1.80 ಲಕ್ಷ ರೂ. ನಗದುಸಿಕ್ಕಿದೆ. ಇದರೊಂದಿಗೆ ಇನ್ನೂ ಹೆಚ್ಚಿನ ದಾಖಲೆಗಳು, ಲಾಕರ್‌ಗಳ ಮಾಹಿತಿ ಪಡೆಯಲಾಗಿದೆ ಎಂದು ಎಸಿಬಿ ಮೂಲಗಳುತಿಳಿಸಿವೆ. ಈ ಮೊದಲು ವಿಮ್ಸ್‌ನಲ್ಲಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ಡಾ|ವಿ.ಶ್ರೀನಿವಾಸ್‌, ಇದೀಗ ಕೊಪ್ಪಳದ ಕಿಮ್ಸ್‌ ಆಸ್ಪತ್ರೆಯಲ್ಲಿ ಎಚ್‌ಒಡಿ ಆಗಿ ಕರ್ತವ್ಯ
ನಿರ್ವಹಿಸುತ್ತಿದ್ದಾರೆ.

ಓದಿ :·ಆನ್‌ಲೈನ್‌ನಲ್ಲಿ ಮದ್ಯ ಮಾರಾಟ ಕೈಬಿಡಿ

ಟಾಪ್ ನ್ಯೂಸ್

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

Ballary-Suside

Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Bellary: ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.