ಟ್ರ್ಯಾಕ್ಟರ್ ರ್ಯಾಲಿ ಯಶಸ್ಸಿಗೆ ಸಹಕರಿಸಿ
ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ರೈತರ ಸಂಘಟನಾ ಸಭೆಯಲ್ಲಿ ಕರ್ನಾಟಕ ರಾಜ್ಯ ರೈñ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಪ್ರಧಾನಕಾರ್ಯದರ್ಶಿ ಬಿ.ವಿ.ಗೌಡ ಮಾತನಾಡಿದರು
Team Udayavani, Jan 25, 2021, 5:33 PM IST
ಕಂಪ್ಲಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿಕೃಷಿ, ಕಾರ್ಮಿಕ ಕಾಯ್ದೆಗಳು ಸೇರಿದಂತೆ ಸುಗ್ರೀವಾಜ್ಞೆಗಳಮೂಲಕ ಜಾರಿಗೊಳಿಸಿದ ಕಾಯ್ದೆ ಗಳನ್ನು ವಿರೋಧಿ ಸಿ ಜ.26ರಂದು ಬೆಂಗಳೂರಿನಲ್ಲಿ ನಡೆಯಲಿರುವ ಟ್ಯಾಕ್ಟರ್ ರ್ಯಾಲಿಗೆತಾಲೂಕಿನಿಂದ ಅತ್ಯ ಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದುಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಪ್ರಧಾನ ಕಾರ್ಯದರ್ಶಿ ಬಿ.ವಿ. ಗೌಡ ರೈತರಲ್ಲಿ ಮನವಿ
ಮಾಡಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆತಾಲೂಕು ಘಟಕದ ಪದಾ ಧಿಕಾರಿಗಳ ಹಾಗೂ ರೈತರಸಂಘಟನಾ ಸಭೆಯಲ್ಲಿ ಮಾತನಾಡಿ, ಮಾರಕ ಕಾಯ್ದೆಗಳಾದಭೂಸುಧಾರಣೆ, ಎಪಿಎಂಸಿ, ಕಾರ್ಮಿಕ, ವಿದ್ಯುತ್‌ಕಾಯ್ದೆಗಳನ್ನುಹಿಂತೆಗೆದು ಕೊಳ್ಳುವವರೆಗೂ ರೈತರ ಹೋರಾಟದಿಂದ ಹಿಂದೆಸರಿಯು ವುದಿಲ್ಲವೆಂದು ಸ್ಪಷ್ಟಪಡಿಸಿದ ಅವರು ದೆಹಲಿ ರೈತರಪ್ರತಿಭಟನೆಗೆ ಬೆಂಬಲವಾಗಿ ರಾಜ್ಯದಲ್ಲಿಯೂ ಪ್ರತಿಭಟನೆನಡೆಯಲಿದ್ದು, ಜ. 26ರಂದು ಬೆಂಗಳೂರಿನಲ್ಲಿ ರೈತರಿಂದ· · ಎತ್ತಿನ ಬಂಡಿಗಳೊಂದಿಗೆ ಬೃಹತ್‌ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.ಹಸಿರು ಸೇನೆ ಕಂಪ್ಲಿ ನಗರ ಘಟಕದ ಅಧ್ಯಕ್ಷ ಕೊಟ್ಟೂರುರಮೇಶ್, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ತಾಲೂಕಾಧ್ಯಕ್ಷ ಕೆ. ಖಾಸಿಂಸಾಬ್, ಟಿ. ಗಂಗಣ್ಣ, ಮುರಾರಿ, ಸುದರ್ಶನ್.ಕೆ, ಎನ್.ತಿಮ್ಮಪ್ಪ, ಪೆದ್ದಣ್ಣ, ಕೆ.ಎಂ.ಮಂಜುನಾಥ್, ಹೊನ್ನೂರಸಾಬ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.