ಪ್ರವೀಣ ಸೂದ್ ಹಂಪಿಗೆ ಭೇಟಿ
ಡಿಜಿಐಜಿಪಿ ಪ್ರವೀಣ್ ಸೂದ್ ಅವರು ಕುಟುಂಬ ಸಮೇತ ಪ್ರಸಿದ್ಧ ವಿಜಯವಿಠಲ ದೇವಾಲಯ ವೀಕ್ಷಿಸಿದರು.
Team Udayavani, Jan 24, 2021, 4:28 PM IST
ಹೊಸಪೇಟೆ: ಡಿಜಿಐಜಿಪಿ ಪ್ರವೀಣ್ ಸೂದ್ ಅವರು ಶನಿವಾರ ಕುಟುಂಬ ಸಮೇತ ಹಂಪಿಗೆ ಭೇಟಿ ನೀಡಿ ಪ್ರಮುಖ ಸ್ಮಾರಕ ವೀಕ್ಷಣೆ ಮಾಡಿದರು.
ವಿರೂಪಾಕ್ಷೇಶ್ವರ ಸ್ವಾಮಿ ಹಾಗೂ ಪಂಪಾದೇವಿ ಹಾಗೂ ಭುವನೇಶ್ವರಿ ದೇವಿ ದರ್ಶನ ಪಡೆದ ಪ್ರವೀಣ್ ಸೂದ್ ಅವರು, ವಿಜಯ ವಿಠಲ ಮಂದಿರ, ಕಮಲ ಮಹಲ್, ಪುರಂದರದಾಸರ ಮಂಟಪ, ಹಜಾರ ರಾಮ ದೇವಾಲಯ, ಮಹಾನವಮಿ ದಿಬ್ಬ, ಪುಷ್ಕರಣಿ, ರಾಣಿ ಸ್ನಾನಗೃಹ, ಉಗ್ರನರಸಿಂಹ ಹಾಗೂ ಬಡವಿ ಲಿಂಗ ಸೇರಿದಂತೆ ವಿವಿಧ ಸ್ಮಾರಕಗಳನ್ನು ವೀಕ್ಷಿಸಿದರು.
ಅವರಿಗೆ ಹಂಪಿಯ ವಿವಿಧ ಪ್ರಮುಖ ಸ್ಥಳಗಳ ಮಹತ್ವವನ್ನು ಅಧಿಕಾರಿಗಳು ಮತ್ತು ಪ್ರವಾಸಿ ಮಾರ್ಗದರ್ಶಿ ಬಸಪ್ಪ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಪೊಲೀಸ್, ಪ್ರವಾಸೋದ್ಯಮ ಇಲಾಖೆ ಅಧಿ ಕಾರಿಗಳು ಹಾಗೂ ಸಿಬ್ಬಂದಿಗಳು ಇದ್ದರು.
ಓದಿ: ಕೃಷಿ ಉತ್ಪನ್ನ ಸಾಗಿಸಲು ದ್ವಿಚಕ್ರ ವಾಹನಕ್ಕೆ ಟ್ರೈಲರ್ : ಎಲ್ಲರ ಗಮನ ಸೆಳೆದ ವಿನೂತನ ಪ್ರಯೋಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ballary: ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂದು ಮನನೊಂದು ಪ್ರೇಮಿ ಆತ್ಮಹ*ತ್ಯೆ
Bellary: ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ
MUST WATCH
ಹೊಸ ಸೇರ್ಪಡೆ
ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್ ಕುಮಾರ್
Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
ICC ಚಾಂಪಿಯನ್ಸ್ ಟ್ರೋಫಿ ಪಾಕ್ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !
ವಿದ್ಯುತ್ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.