ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ರಚಿಸಿ

ನದಾಫ್‌/ಪಿಂಜಾರ್‌ ಸಂಘದ ಜಿಲ್ಲಾ ಘಟಕದಿಂದ ಪ್ರತಿಭಟ®

Team Udayavani, Jan 21, 2021, 7:03 PM IST

Ballary-Protest

ಬಳ್ಳಾರಿ: ನದಾಫ್‌/ಪಿಂಜಾರ್‌ ಸಮುದಾಯಕ್ಕೆ ಪ್ರತ್ಯೇಕ ಅಭಿವೃದ್ಧಿ ನಿಗಮ ಮಂಡಳಿ ರಚನೆ ಮಾಡಬೇಕು ಎಂದು ಒತ್ತಾಯಿಸಿ ರಾಜ್ಯ ನದಾಫ್‌/ ಪಿಂಜಾರ್‌ ಸಂಘದ ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟನಾ ಧರಣಿ ನಡೆಸಲಾಯಿತು.

ಪಿಂಜಾರ್‌/ನದಾಪ್‌ ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ, ಸಾಮಾಜಿಕವಾಗಿ ಅತ್ಯಂತ ಹಿಂದುಳಿದಿದೆ. ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಪ್ರತ್ಯೇಕ ನಿಗಮ ಮಂಡಳಿ ರಚನೆ ಮಾಡುವುದು ಅತ್ಯವಶ್ಯಕವಾಗಿದೆ. ಸಮುದಾಯಕ್ಕೆ ಪ್ರತ್ಯೇಕ ನಿಗಮ ಮಂಡಳಿ ರಚಿಸುವಂತೆ ಸಂಘದಿಂದ ಹಲವು ವರ್ಷಗಳಿಂದ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಬೇಡಿಕೆಯೂ ಈಡೇರುತ್ತಿಲ್ಲ. ಮೇಲಾಗಿ ಈಚೆಗೆ ಸಂಘದಿಂದ ರಾಜ್ಯದ ಎಲ್ಲ ತಹಶೀಲ್ದಾರ್‌ ಮತ್ತು ಜಿಲ್ಲಾ ಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ ರಾಜ್ಯ ಸರ್ಕಾರದಿಂದ ಯಾವುದೇ ಸ್ಪಂದನೆ ಲಭಿಸಿಲ್ಲ ಎಂದು ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ : ಬುಡಕಟ್ಟು ಹಿನ್ನೆಲೆ  ಜಾತಿ ಎಸ್‌ಸಿ-ಎಸ್‌ಟಿ ಮೀಸಲಿಗೆ ಅರ್ಹ: ಪ್ರೊ| ಕೆ.ಎಂ. ಮೈತ್ರಿ

ಸಮುದಾಯದ ನ್ಯಾಯಯುತವಾದ ಪ್ರತ್ಯೇಕ ನಿಗಮ ಮಂಡಳಿ ರಚನೆ ಬೇಡಿಕೆಯನ್ನು ಕೂಡಲೇ ಇತ್ಯರ್ಥ ಪಡಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಪವಾಸ ಮತ್ತು ಉಗ್ರವಾದ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಮಾಜಿ ಶಾಸಕ ನಾರಾ ಸೂರ್ಯನಾರಾಯಣ ರೆಡ್ಡಿ, ಪಾಲಿಕೆ ಮಾಜಿ ಉಪಮೇಯರ್‌ ಬೆಣಕಲ್‌ ಬಸವರಾಜ ಪ್ರತಿಭಟನೆಯಲ್ಲಿ ಭಾಗವಹಿಸುವ ಮೂಲಕ ಧರಣಿಗೆ ಬೆಂಬಲ ವ್ಯಕ್ತಪಡಿಸಿದರು. ಇದಕ್ಕೂ ಮುನ್ನ ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಡಿಸಿ ಕಚೇರಿ ಎದುರು ಕೆಲಹೊತ್ತು ಧರಣಿ ನಡೆಸಿದರು. ಬಳಿಕ ಜಿಲ್ಲಾಡಳಿತದ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಸಮುದಾಯದ ಮುಖಂಡರಾದ ಬುಡಾ ಮಾಜಿ ಅಧ್ಯಕ್ಷ ಹುಮಾಯೂನ್‌ಖಾನ್‌, ಇಬ್ರಾಹಿಂ, ದಾದಾ ಖಲಂದರ್‌, ಸಂಘದ ಜಿಲ್ಲಾಧ್ಯಕ್ಷ ಶಾಷಾಬ್‌, ಪ್ರಧಾನ ಕಾರ್ಯದರ್ಶಿ ಅಲ್ಲಾಬಕಾಶ್‌, ಖಜಾಂಚಿ ಮೌಲಾ ಸೇರಿ ಸಮುದಾಯದ ನೂರಾರು ಜನರು ಇದ್ದರು.

ಇದನ್ನೂ ಓದಿ :  ‘ಪಠಾಣ್’ ಚಿತ್ರದ ಚಿತ್ರೀಕರಣದ ವೇಳೆ ನಿರ್ದೇಶಕರ ಮೇಲೆ ಹಲ್ಲೆ! ನಡೆದಿದ್ದೇನು?

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

1-qewqe

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

1-lokkk

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್‌

Ballari–Minister

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.