ರೈತರು ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು : ಸಚಿವ ಬಿ. ಸಿ. ಪಾಟೀಲ್

Team Udayavani, Oct 17, 2022, 11:04 AM IST

ರೈತರು ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು : ಸಚಿವ ಬಿ. ಸಿ. ಪಾಟೀಲ್

ಕುರುಗೋಡು : ಕುರುಗೋಡು ಪಟ್ಟಣದ ಆರಾಧ್ಯ ದೈವ ಶ್ರೀ ದೊಡ್ಡಬಸವೇಶ್ವರ ದೇವಸ್ಥಾನಕ್ಕೆ ಸೋಮವಾರ ಬೆಳಿಗ್ಗೆ ಕೃಷಿ ಸಚಿವ ಬಿ. ಸಿ. ಪಾಟೀಲ್ ಭೇಟಿ ನೀಡಿ ದರ್ಶನ ಪಡೆದು ಹರಕೆ ತೀರಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ರೈತರು ಸಮಗ್ರ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು ಅಂದಾಗ ಮಾತ್ರ ಲಾಭದಾಯಕ ಗಳಿಸಲು ಸಾಧ್ಯ ಎಂದರು. ಕೇವಲ ಭತ್ತ, ಮೆಣಿಸಿನಕಾಯಿ ಬೆಳೆಗಳು ಬೆಳೆಯೋದು ಒಂದೇ ಅಲ್ಲ ಇದರ ಜೊತೆಗೆ ಮಿಶ್ರ ಬೇಸಾಯ ಪದ್ಧತಿಯನ್ನು ಬೆಳೆಯಲು ಮುಂದಾಗಬೇಕು ಎಂದು ತಿಳಿಸಿದರು. ಭತ್ತ ಬೆಳೆದರೆ ಕೇವಲ ಹೊಟ್ಟೆ ಬಟ್ಟೆಗೆ ಮಾತ್ರ ಸಹಕಾರಿ ಯಾಗುತ್ತದೆ ಆದ್ದರಿಂದ ಕೃಷಿ ಪದ್ಧತಿ ಯಲ್ಲಿ ಅನೇಕ ಬೆಳೆಗಳು ಇವೆ ಅವುಗಳನ್ನು ಬೆಳೆಯಲು ಮುಂದಾಗಬೇಕು. ರೈತರು ವರ್ಷದಲ್ಲಿ ಭತ್ತ ಎರಡು ಬೆಳೆ ಬೆಳೆಯುತ್ತಾರೆ ಇದಕ್ಕೆ ಕ್ರಿಮಿನಾಶಕ ಔಷದಿ ಸಿಂಪರಣೆ ಮಾಡುವುದರಿಂದ ಭೂಮಿ ಡ್ರೈ ಆಗುವುದಿಲ್ಲ ಇದರಿಂದ ಉತ್ತಮ ಬೆಳೆ ಪಡೆಯಲು ಅನುಕೂಲ ಆಗುವುದಿಲ್ಲ ಎಂದರು.

ಆದ್ದರಿಂದ ರೈತರು ಜಮೀನುಗಳಿಗೆ ಕೆರೆಯ ಮಣ್ಣು, ಹಸಿರು ಎಲೆ ಗೊಬ್ಬರ, ಎರೆಹುಳ ಗೊಬ್ಬರ, ಸಗಣಿ ಗೊಬ್ಬರ ಇತರೆ ಗೊಬ್ಬರಗಳನ್ನು ಭೂಮಿಗೆ ಹಾಕಿದರೆ ಬೆಳೆಯಲ್ಲಿ ಉತ್ತಮ ಪಲವತ್ತತೆ ಪಡೆಯೋಕೆ ಸಾಧ್ಯ ವಾಗುತ್ತದೆ ಎಂದು ತಿಳಿಸಿದರು.

ಅನೇಕ ರೈತರು ಕಾಲುವೆಗಳನ್ನು ಒತ್ತುವರಿ ಮಾಡಿ ಕೆಲವು ಕಡೆ ಬೆಳೆಗಳನ್ನು ಬಿತ್ತನೆ ಮಾಡಿದ್ದಾರೆ ಮಳೆ ಬಂದಾಗ ಅ ಬೆಳೆಗಳಿಗೆ ನೀರು ನುಗ್ಗುತ್ತಿವೆ ಆಗ ಜನರಿಗೆ ಅರ್ಥ ಆಗುತ್ತಿದೆ ಇದರ ಬಗ್ಗೆ ನೀರಾವರಿ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದು ಎಚ್ಚರಿಸಿದರು.

ಕುರುಗೋಡು ತಾಲೂಕಾಗಿ ವರ್ಷಗಳೆ ಗತಿಸಿವೆ ಭತ್ತ ಖರೀದಿ ಕೇಂದ್ರ ಮಾತ್ರ ಇನ್ನೂ ತಗಿದಿಲ್ಲ ಎಲ್ಲ ತಾಲೂಕಲ್ಲಿ ಆಗಿವೆ. ಕುರುಗೋಡು ಭಾಗದ ರೈತರು ಮಾತ್ರ ಬೇರೆ ಬೇರೆ ಕಡೆ ಹೋಗಿ ಬೆಳೆದ ಬೆಳೆಗಳನ್ನು ಮಾರಾಟ ಮಾಡಿಕೊಂಡು ಬರಬೇಕಾಗಿದೆ. ಇದರ ಮದ್ಯೆ ಮಧ್ಯವರ್ಥಿಗಳಿಗೆ ಲಾಭದಾಯಕ ವಾಗುತ್ತಿದೆ ಎಂದು ಕೇಳಿದ ರೈತರ ಪ್ರೆಶ್ನೆಗೆ ಕೂಡಲೇ ಜಿಲ್ಲಾಧಿಕಾರಿಗಳ ಅತ್ತಿರ ಮಾತನಾಡಿ ಅನುಕೂಲ ಕಲ್ಪಿಸುವೆ ಎಂದು ಭರವಸೆ ನೀಡಿದರು.

ಅಲ್ಲದೆ ತಾಲೂಕಲ್ಲಿ ಸುವ್ಯವಸ್ಥಿತವಾಗಿ ಕೃಷಿ ಇಲಾಖೆಯ ಕಟ್ಟಡ ಇಲ್ಲದಾಗಿದೆ ಇದರಿಂದ ಅಧಿಕಾರಿಗಳಿಗೆ ಹಾಗೂ ರೈತರಿಗೆ ಅನುಕೂಲ ಇಲ್ಲದಾಗಿರುವುದರಿಂದ ಶೀಘ್ರದಲ್ಲಿ ಕಟ್ಟಡಕ್ಕೆ 1 ಕೋಟಿ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.

ಪ್ರತಿಯೊಬ್ಬ ರೈತರು ಬೆಳೆ ನಷ್ಟವಾದರೆ ಆತ್ಮಹತ್ಯೆ ಮಾಡಿಕೊಳ್ಳಬಾರದು ಸರಕಾರ ನಿಮ್ಮ ಜೊತೆಗೆ ಇದೆ ಆತ್ಮಹತ್ಯೆ ಯು ಪರಿಹಾರ ಅಲ್ಲ ಆದ್ದರಿಂದ ಸರಕಾರ ಅಂತಹ ರೈತರಿಗೆ ಪರಿಹಾರ ನೀಡಲಿದೆ ಎಂದರು.

ಇದನ್ನೂ ಓದಿ : ದಾಸನದೊಡ್ಡಿಯ ಕೆರೆಕಟ್ಟೆಗಳ ನಿರ್ಮಾತೃ ಆಧುನಿಕ ಭಗೀರಥ ಕಲ್ಮನೆ ಕಾಮೇಗೌಡರು ಇನ್ನಿಲ್ಲ

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.